ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …










