Mysore
23
clear sky

Social Media

ಶನಿವಾರ, 21 ಮಾರ್ಚ್ 2026
Light
Dark

ಮಂಡ್ಯ

Homeಮಂಡ್ಯ

ಪಾಂಡವಪುರ: ಕಬ್ಬಿನ ತರಗು(ಕಬ್ಬಿನ ಗರಿ) ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗಲಿ ಹುಲ್ಲು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲ್ಲೂಕಿನ ಮಡಿಕೆಪಟ್ಟಣ ಗೇಟ್ ಬಳಿ ಸಂಭವಿಸಿದೆ. ಶುಂಠಿ ಬೆಳೆಗಾಗಿ ಕಬ್ಬಿನ ತರಗನ್ನು ಚಿಕ್ಕಬ್ಯಾಡರಹಳ್ಳಿ ಕಡೆಯಿಂದ ಹುಣಸೂರಿನ ಕಡೆಗೆ ತುಂಬಿಕೊಂಡು ಹೋಗುತ್ತಿದ್ದ ಲಾರಿಯು …

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. 56 ವರ್ಷದ ಸಂಗನಗೌಡ ಮೃತ ಶಿಕ್ಷಕ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಂಗನಗೌಡ ಅವರು ರಾತ್ರಿ ಹಾವೇರಿಯ ಗೆಳೆಯರ ಬಳಗದ ಶಾಲೆಯಲ್ಲಿ …

ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅವಘಡ  ಕೆ.ಆರ್.ಪೇಟೆ: ಸಾರಿಗೆ ಬಸ್ಸೊಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಯ ವೇಳೆ ತಾಲ್ಲೂಕಿನ ಮುರುಕನಹಳ್ಳಿ ಸೇತುವೆಯ ತಿರುವಿನಲ್ಲಿ ಮಗುಚಿ ಬಿದ್ದು ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಂಭವಿಸಿದೆ. ಕೆ.ಆರ್.ಪೇಟೆ ಗ್ರಾಮಾಂತರ …

ಮಂಡ್ಯ: ಬೆಂಗಳೂರಿನ ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತವಾಗಿ ಸಿಕ್ಕ 10.50 ಲಕ್ಷ ನಗದು ಹಣದ ಸಮೇತ ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಲಾಗಿದೆ. ಜ.4 ರ ಸಂಜೆ 7 ಗಂಟೆಗೆ ಪಿಡಬ್ಲೂಡಿ ಎಇ ಜಗದೀಶ್ 10.50 ಲಕ್ಷ …

ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ; ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ ಮಂಡ್ಯ: ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಪತ್ತೆಯಾದ ಬೆನ್ನಲ್ಲೇ ಮಗನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಕ್ರಿಶ್ಚಿಯನ್ …

ಮದ್ದೂರು: ತಾಲ್ಲೂಕಿನ ಗಡಿಗ್ರಾಮ ನಿಡಘಟ್ಟ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ತೀವ್ರವಾಗಿ ಗಾಯಗೊಂಡ ಮತ್ತೋರ್ವ ಮದ್ದೂರು-ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಮೃತ ವ್ಯಕ್ತಿ ಹಾಗೂ ಗಾಯಾಳು ಪಶ್ಚಿಮ …

ಬೆಂಗಳೂರು:-ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಏಷ್ಯಾ ಬುಕ್ ಆಫ್ …

ಬೆಂಗಳೂರು: ಹಳೆ ಮೈಸೂರು ಪ್ರದೇಶವನ್ನು ಗೆದ್ದರೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಈ ಭಾಗದ ಪ್ರಮುಖರ ಸಭೆ ನಡೆಸಿ ಒಕ್ಕಲಿಗರ ಕೋಟೆಗೆ ಲಗ್ಗೆ ಹಾಕಲು ರಣ ತಂತ್ರ …

2,250 ಕೋಟಿ ವೆಚ್ಚದ ಮೆಗಾ ಹಾಲಿನ ಡೈರಿ ಉದ್ಘಾಟನೆ - ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಉಪಸ್ಥಿತಿ. ಮಂಡ್ಯ: ಇಲ್ಲಿನ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ 2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೆಗಾ ಡೈರಿಯನ್ನು ಕೇಂದ್ರ ಗೃಹ ಮತ್ತು ಸಹಕಾರ …

ಮಂಡ್ಯ: ಕೇಂದ್ರ ಗೃಹಸಚಿವ ಅಮಿತ್‌ ಶಾ ಡಿ.30ರಂದು ನಗರಕ್ಕೆ ಭೇಟಿ ನೀಡುತ್ತಿದ್ದು ಎಲ್ಲೆಡೆ ಕೇಸರಿ ಬಾವುಟ, ಫ್ಲೆಕ್ಸ್‌, ಬ್ಯಾನರ್‌ ರಾರಾಜಿಸುತ್ತಿವೆ. ಫ್ಲೆಕ್ಸ್‌ಗಳಲ್ಲಿ ಪಕ್ಷೇತರ ಸಂಸದೆ ಸುಮಲತಾ ಭಾವಚಿತ್ರ ಇರುವುದು ಚರ್ಚೆಗೆ ಗ್ರಾಸವಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ‌ಪ್ರಶ್ನೆ ಸೃಷ್ಟಿಯಾಗಿದೆ. ಜಿಲ್ಲಾ …

Stay Connected​
error: Content is protected !!