Mysore
25
overcast clouds

Social Media

ಸೋಮವಾರ, 20 ಜುಲೈ 2026
Light
Dark

ಮಂಡ್ಯ

Homeಮಂಡ್ಯ

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಉತ್ತರ ಪ್ರದೇಶದ ವಾರಣಾಸಿ ಮೂಲದ ಚೋಟೆ ಲಾಲ್ ಜೈಸ್ವಾಲ್ ಅವರ ಪುತ್ರ ಸೌರಭ್ ಜೈಸ್ವಾಲ್ (೨೯) ಎಂದು ಗುರುತಿಸಲಾಗಿದೆ. …

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇನಲ್ಲಿ ವೈಶಾಲಿ ಹೋಟೆಲ್ ಸಮೀಪ ಸಂಭವಿಸಿದ್ದ ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಬಿಇಒಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಒಂದಿಬ್ಬರು …

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ ಚಿನ್ನ, 1.3 ಕೆ.ಜಿ ಬೆಳ್ಳಿ, ಪ್ಯಾಸೆಂಜರ್ ಆಟೋ, ಒಂದು ಬೈಕ್, 20 ಸಾವಿರ ನಗದು ಸೇರಿ 86 ಲಕ್ಷ ರೂ. …

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್‌ ಹಾಗೂ ಸುಷ್ಮಾ ದಂಪತಿಯ ಪುತ್ರ ವಿನು ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್‌ಗೆ ಬಿದ್ದು …

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ ಅದರಲ್ಲೂ ಜನನಿಬಿಡದ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಬುಧವಾರ ರಾತ್ರಿ ಗ್ರಾಮದ ಟಿ.ಕೆ.ಮನು, ಟಿ.ಎಸ್.ಅಭಿಷೇಕ್ ಗೌಡ ಎಂಬುವವರು …

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ. ಜೂನ್‌ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ ಮಳೆ ಬಿದ್ದಿಲ್ಲ. ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. …

ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್‌, ತಾಯಿ ಜ್ಯೋತಿ ಹಾಗೂ ಮಗ ಸಂತೋಷ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕಳೆದ ರಾತ್ರಿ ತಾಯಿ, ಮಗ ಮನೆಯಲ್ಲಿ ಸಾವನ್ನಪ್ಪಿದ್ದು, ಇಂದು ತಮ್ಮದೇ ಬಟ್ಟೆ …

ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್‌ಮಾದೇಗೌಡ ಎಂಬವರು ಬೊಮ್ಮನದೊಡ್ಡಿ ಗ್ರಾಮದ ರಸ್ತೆಯ ಸಮೀಪ ಮನೆ ನಿರ್ಮಿಸಿಕೊಂಡಿದ್ದು, ಆ ರಸ್ತೆಯಲ್ಲಿ ಸಂಚರಿಸುತ್ತಿರುವ ಚಿರತೆ ದೃಶ್ಯ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ. ಈ ವಿಡಿಯೋ …

ಕೆ.ಆರ್.ಪೇಟೆ: ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ತಡರಾತ್ರಿ ನಡೆದ ದಾಳಿಯಲ್ಲಿ ಗರ್ಭಿಣಿ ಹೆಮ್ಮೆ ಸಾವನ್ನಪ್ಪಿದ ಘಟನೆ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಗ್ರಾಮದ ರೈತ ಮಹಿಳೆ ನೇತ್ರಾವತಿ ಅವರ ಮನೆಯ ಹಿಂಭಾಗದಲ್ಲಿ ಕಟ್ಟಿದ್ದ ತುಂಬು ಗರ್ಭಿಣಿ …

ಮಂಡ್ಯ: ರೈತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ. ಕೆಆರ್‌ಎಸ್‌ನಲ್ಲಿ ಸದ್ಯಕ್ಕೆ ನೀರಿನ ಕೊರತೆಯಿಲ್ಲ ಎಂದು ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು ಪ್ರಸ್ತುತ ಜಲಾಶಯದಲ್ಲಿ ಸುಮಾರು 82 ಅಡಿಗಳಷ್ಟು ನೀರಿದೆ. ಮುಂಗಾರು ಮಳೆ …

Stay Connected​
error: Content is protected !!