Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಳವಳ್ಳಿ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ಕೊಡಿ. ಈ ಯೋಜನೆ ಮಾಡಿದರೆ ೬೬ ಟಿಎಂಸಿ ನೀರು ಶೇಖರಣೆ ಆಗಲಿದೆ. ಇದರಿಂದ ಎರಡೂ ರಾಜ್ಯಗಳಿಗೂ ಅನುಕೂಲ ಆಗಲಿದೆ. ಸಂಘರ್ಷವೂ ತಪ್ಪಲಿದೆ. ಆದ್ದರಿಂದ ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಈ …

ಮಂಡ್ಯ : ದೇಶ ಅಭಿವೃದ್ಧಿ ಹೊಂದಬೇಕೆಂದರೆ ಅಲ್ಲಿನ ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎಂಬುದು ಗಾಂಧೀಜಿಯವರ ಪರಿಕಲ್ಪನೆ ಆಗಿತ್ತು. ಗ್ರಾಮ ಸ್ವರಾಜ್ಯ ಎನ್ನುವಂತಹದ್ದು ಗಾಂಧೀಜಿಯವರ ಕನಸು ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು. ಅವರು ಇಂದು ರೈತ ಸಂಘ, …

ct ravi

ಮದ್ದೂರು: ಮತೀಯ ಗ್ರಂಥಗಳ ನಡುವಿನ ವ್ಯತ್ಯಾಸದ ಬಗ್ಗೆ SIT ಅಧ್ಯಯನ ನಡೆಯಲಿ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಈ ಕುರಿತು ಮದ್ದೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯ ಹೇಳಿದ್ರೆ FIR ಹಾಕ್ತಾರೆ ಅನ್ನೋದಾದ್ರೆ ಸತ್ಯ ಹೇಳೋದು ನಿಲ್ಸೋಕ್ ಆಗುತ್ತಾ? ಇದನ್ನು …

yaduveer (2)

ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ದಸರಾ …

ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು. ಜಿಲ್ಲಾ ಪಂಚಾಯಿತಿ ಮತ್ತು …

chaluvarayaswami

ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …

ಮಂಡ್ಯ : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ದುಷ್ಕೃತ್ಯ ಮಳವಳ್ಳಿ ತಾಲ್ಲೂಕಿನ ಅವ್ವೇರಹಳ್ಳಿ - ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬವರ ಪುತ್ರ ಮೋಹನ್ ಕುಮಾರ್ (೨೪) ಕೊಲೆಯಾಗಿರುವ ಯುವಕ. ಗುರುವಾರ ರಾತ್ರಿ …

ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …

chaluvarayaswami

ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …

ಮಂಡ್ಯ : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ …

Stay Connected​
error: Content is protected !!