ಮಂಡ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿಪಡಿಸಿದ ಪೊಲೀಸರ ವರ್ತನೆ ಖಂಡಿಸಿ ಧರಣಿನಿರತ ರೈತರು ಪೊಲೀಸರ ವರ್ತನೆ ಖಂಡಿಸಿ ವಾಗ್ವಾದ ನಡೆಸಿದ್ದಲ್ಲದೆ, ರಸ್ತೆ ತಡೆ ನಡೆಸಿದ ಘಟನೆ ಗುರುವಾರ ನಡೆಯಿತು. ಟನ್ ಕಬ್ಬಿಗೆ ೪೫೦೦ ರೂ. ಸೇರಿದಂತೆ ಹಲವು ಬೇಡಿಕೆಗಳ …
ಮಂಡ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿಪಡಿಸಿದ ಪೊಲೀಸರ ವರ್ತನೆ ಖಂಡಿಸಿ ಧರಣಿನಿರತ ರೈತರು ಪೊಲೀಸರ ವರ್ತನೆ ಖಂಡಿಸಿ ವಾಗ್ವಾದ ನಡೆಸಿದ್ದಲ್ಲದೆ, ರಸ್ತೆ ತಡೆ ನಡೆಸಿದ ಘಟನೆ ಗುರುವಾರ ನಡೆಯಿತು. ಟನ್ ಕಬ್ಬಿಗೆ ೪೫೦೦ ರೂ. ಸೇರಿದಂತೆ ಹಲವು ಬೇಡಿಕೆಗಳ …
ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದ್ದು, ಈ ಕಾರಣದಿಂದ ವನ್ಯಜೀವಿ ಸಂರಕ್ಷಣಾ ದಳದಿಂದ ಕಾರ್ಯಾಚರಣೆ ಮಾಡಿಸುವುದು …
೩ ವರ್ಷಗಳಿಂದ ಸಮಸ್ಯೆ ಅನುಭವಿಸುತ್ತಿರುವ ರೈತರು, ಗ್ರಾಮಸ್ಥರು ಮೋಹನ್ ಕುಮಾರ್ ಬಿ.ಟಿ. ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ೨ನೇ ಹಂತದ ಕಾಮಗಾರಿ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ಆದರೆ, ಕಾಮಗಾರಿ ಆರಂಭವಾಗಿ ೩ ವರ್ಷವಾದರೂ ನಿರೀಕ್ಷಿತ ಮಟ್ಟದಲ್ಲಿ …
ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆ; ಬೃಂದಾವನಕ್ಕೆ ಪ್ರವಾಸಿಗರಿಗೆ ನಿಷೇಧ -ವರದಿ: ಮೋಹನ್ ಬಿ.ಟಿ. ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿರುವ ಹಿನ್ನೆಲೆಯಲ್ಲಿ ಬೃಂದಾವನ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅರಣ್ಯ ಇಲಾಖೆಯವರು ಚಿರತೆಯು ಎಲ್ಲಿ ಅಡಗಿದೆ …
ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿರುವ ಚಿರತೆ; ಬೃಂದಾವನಕ್ಕೆ ಪ್ರವಾಸಿಗರಿಗೆ ನಿಷೇಧ. ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನಲ್ಲಿ ಆಗಿಂದಾಗ್ಗೆ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸುತ್ತಿರುವ ಹಿನ್ನೆಲೆಯಲ್ಲಿ ಬೃಂದಾವನ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅರಣ್ಯ ಇಲಾಖೆಯವರು ಚಿರತೆಯು ಎಲ್ಲಿ ಅಡಗಿದೆ ಎಂದು ಪತ್ತೆ ಹಚ್ಚಲಾಗದ …
ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ …
ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿದೆ. ಚಿರತೆಯು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರು ಬೃಂದಾವನಕ್ಕೆ ಬಾರದಂತೆ ಎರಡು ದಿನಗಳು ಪ್ರವೇಶ ನಿಷೇಧಿಸಿ, ಇದನ್ನು ಸೆರೆ ಹಿಡಿಯಲು …
ಮಂಡ್ಯ: ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.೧೪ರಿಂದ ೨೦ರವರೆಗೆ ಜಿಲ್ಲೆಯಲ್ಲಿ ಆಚರಿಸುತ್ತಿದ್ದು, ಜಿಲ್ಲೆಯಲ್ಲಿನ ಎಲ್ಲ ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಸಪ್ತಾಹ ನಡೆಯುವ ೭ ದಿನಗಳಂದು ಸಹಕಾರ ಸಂಘ, ಬ್ಯಾಂಕ್‌ಗಳ ಕಟ್ಟಡದ ಮೇಲೆ ಸಹಕಾರ ಧ್ವಜವನ್ನು ಕಡ್ಡಾಯವಾಗಿ ಹಾರಿಸಲು …
ಮಂಡ್ಯ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಸಹಯೋಗದಲ್ಲಿ ಶೇ.೭೫ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ …
ಸಂಚಾರಕ್ಕೆ ಅಡ್ಡಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಮಳವಳ್ಳಿ: ತಾಲ್ಲೂಕಿನ ಕಿರುಗಾವಲಿನ ಹೆದ್ದಾರಿಯಲ್ಲಿ ಕುರಿ ಮತ್ತು ಮೇಕೆಗಳ ಸಂತೆ ನಡೆಯುತ್ತಿರುವುದರಿಂದ ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಾಜ್ಯದಾದ್ಯಂತ ಹಸುಗಳಿಗೆ ಚರ್ಮದ ಗಂಟುರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅ. ೧೩ ರಿಂದ …