Mysore
23
few clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ಅಪ್ಪು ಹಿರಿಯ ಸಹೋದರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬದವರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿರುವ ಶ್ರೀ ನಿಮಿಷಾಂಭ …

ಮಂಡ್ಯ: ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು …

ಮಂಡ್ಯ: ಕರ್ನಾಟಕ ರಾಜ್ಯ ಏಕೀಕರಣಗೊಂಡು 66 ವರ್ಷ ಪೂರ್ಣಗೊಂಡು, 67ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಈ ಶುಭ ಘಳಿಗೆಯಲ್ಲಿ ಕರ್ನಾಟಕ ರಾಜ್ಯ ಮತ್ತು ಜಿಲ್ಲೆಯಾದ್ಯಂತ ಸುಖ, ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಸಲಿ ಹಾಗೂ ಸಮಸ್ತ ನಾಗರೀಕರು ಸೌಹಾರ್ದಯುತ ಮತ್ತು ಸಹಬಾಳ್ವೆ …

ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಕೆ.ಆರ್.ಎಸ್.ನ ಬೃಂದಾವನಕ್ಕೆ ಪ್ರವಾಸಿಗರಿಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಏರಲಾಗಿತ್ತು. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನುಗಳನ್ನು ಇಟ್ಟಿರುವ ಹಿನ್ನೆಲೆಯಲ್ಲಿ …

ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್‌ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ …

ಶ್ರೀರಂಗಪಟ್ಟಣ: ಜಲ್ಲಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿಗಳ ನಡುವೆ ಡಿಕ್ಕಿಾಂಗಿ ಚಾಲಕರಿಬ್ಬರು ಕೂದಳೆಲೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಶ್ರೀನಿವಾಸ ಅಗ್ರಹಾರದ ಬಳಿ ನೂತನವಾಗಿ ನಿರ್ಮಿಸುತ್ತಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿುಂ ಸರ್ವೀಸ್ ರಸ್ತೆುಂಲ್ಲಿ ಗುರುವಾರ ಮುಂಚಾನೆ ಎರಡೂ ಲಾರಿಗಳು ಜಲ್ಲಿಕಲ್ಲು …

ಕೆ.ಆರ್.ಪೇಟೆ :  ತಂದೆಯ  ಸಾವಿನ ಆಘಾತದಲ್ಲಿಯೂ  ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಬೂಕನಕರೆ ಹೋಬಳಿಯ  ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಮೈಸೂರಿನ …

ಕೆ.ಆರ್.ಪೇಟೆ : ತಾಲ್ಲೂಕಿನ ಮಾಕವಳ್ಳಿಯ ಕೋರಮಂಡಲ ಸಕ್ಕರೆ ಕಾರ್ಖಾನೆ ನಿಯಮ ಉಲ್ಲಂಘಿಸಿ ಅಪಾಯಕಾರಿ ತ್ಯಾಜ್ಯದ ನೀರನ್ನು ಹೇಮಾವತಿ ನದಿ ಒಡಲಿಗೆ ವಿಸರ್ಜಿಸುತ್ತಿರುವ ಪರಿಣಾಮ ನದಿ ನೀರು ಕಲುಷಿತಗೊಳ್ಳುತ್ತಿದೆ. ಕಾರ್ಖಾನೆ ಪ್ರತಿ ದಿನ ಸುಮಾರು ನಾಲ್ಕು ಸಾವಿರ ಟನ್ ಕಬ್ಬನ್ನು ಹರಿಯುವ ಸಾಮರ್ಥ್ಯವಿದ್ದು …

ಮಂಡ್ಯ :  ಜಿಲ್ಲಾಡಳಿತದ ವತಿಯಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ನಿಗದಿತ ಅವಧಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವುದು. …

ಮಳವಳ್ಳಿ: ಪಟ್ಟಣದಲ್ಲಿ ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆರೋಪಿ ವಿರುದ್ದ ಮಳವಳ್ಳಿ ಪೊಲೀಸರು ನ್ಯಾಯಲಯಕ್ಕೆ ಮಂಗಳವಾರ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣವು ಘೋರ ಹಾಗೂ ಸೂಕ್ಷವಾಗಿರುವುದರಿಂದ ಜಿಲ್ಲಾ ವರಿಷ್ಠಾಧಿಕಾರಿ ರವರು ಡಿವೈಎಸ್ …

Stay Connected​
error: Content is protected !!