Mysore
28
haze

Social Media

ಶನಿವಾರ, 14 ಮಾರ್ಚ್ 2026
Light
Dark

ಮಂಡ್ಯ

Homeಮಂಡ್ಯ

ಮದ್ದೂರು: ಹಳೇ ಮೈಸೂರು ಭಾಗದಲ್ಲಿ ಚಿರತೆಗಳ ಉಪಟಳ ಮುಂದುವರಿದಿದೆ. ಮದ್ದೂರು ತಾಲೂಕಿನ ಕುಂದನಕುಪ್ಪೆಯಲ್ಲಿ ಭಾನುವಾರ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕುಣಿಗಲ್‌ ತಾಲ್ಲೂಕಿಗೆ ಹೊಂದಿಕೊಂಡಿರುವ ಮದ್ದೂರಿನ ಕೊನೆಯ ಗ್ರಾಮವಾದ ಕುಂದನಕುಪ್ಪೆ ಕೃಷ್ಣೇಗೌಡರ ಕುರಿ ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ …

ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಸುಮಾರು ಐದಾರು ಗಂಟೆಯಿಂದ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ …

ಮಂಡ್ಯ : ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ …

ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಎನ್‌ಎಸ್‌ಎಸ್ ಬಳಕೆ: ತಹಸಿಲ್ದಾರ್ ರೂಪಾ ಕೆ.ಆರ್.ಪೇಟೆ: ಸರ್ಕಾರಗಳ ಕಾರ್ಯ ನಿರ್ವಹಣೆಯ ಶೈಲಿಯು ಬದಲಾಗಿದ್ದು, ಜನರ ಮನೆಯ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ರೂಪಿಸಲಾಗಿದೆ. ಇಂತಹ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಸೇವಾ ಯೋಜನಾ …

ಅಂದು ಸ್ಟಾರ್ ಬಾಲನಟಿ ಇಂದು ಐಎಎಸ್ ಅಧಿಕಾರಿ ಮಂಡ್ಯದ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ಸಾಧನೆ ಮಂಡ್ಯ: 4ನೇ ವಯಸ್ಸಿನಿಂದಲೇ ಸ್ಟಾರ್ ಬಾಲನಟಿಯಾಗಿ ಸಿನಿಮಾರಂಗದಲ್ಲಿ ಮಿಂಚಿದ ಎಚ್.ಎಸ್.ಕೀರ್ತನಾ ಇಂದು ಐ ಎ ಎಸ್ ಅಧಿಕಾರಿಯಾಗಿ ಮಂಡ್ಯದ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ನಡೆಸಿರುವುದು ಯುವಜನರಿಗೆ ಹೆಮ್ಮೆಯ ಸಂಗತಿ. …

ಪಾಂಡವಪುರ: ಕಳೆದ ಸುಮಾರು 2 ವರ್ಚಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಚಿಕ್ಕಾಡೆ ಹರೀಶ್ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಸಮಯದ ಅಭಾವ ಹಾಗೂ ವೈಯಕ್ತಿಕ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ …

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ …

ಮಂಡ್ಯ: ಏಳೆಂಟು ತಿಂಗಳ ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಾಚಾರಿ ಮಾರ್ಗದಲ್ಲಿ ಕೂರಿಸಿದ ಸಂಚಾರ ಪೊಲೀಸರ ನಡೆಯು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ …

ನವೆಂಬರ್‌ ಅಂತ್ಯಕ್ಕೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತ ಮಂಡ್ಯ : ಬೆಂಗಳೂರು - ಮೈಸೂರು  ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್‌ ಅಂತ್ಯದ ಒಳಗೆ ಮದ್ದೂರು ಬೈಪಾಸ್‌ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್‌ ಸಿಂಹ ಮಾಹಿತಿ …

ಕೆ.ಆರ್.ಪೇಟೆ :  ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಮಿಲ್ ಚಂದ್ರೇಗೌಡ(70) ಅವರು ಬುಧವಾರ ನಿಧನ ಹೊಂದಿದ್ದಾರೆ. ಮೃತರಿಗೆ ಸುಮಾರು 70ವರ್ಷ ವಯಸ್ಸಾಗಿತ್ತು. ಮೃತರು, ಪತ್ನಿ ಜಯಮ್ಮ, ರೈಲ್ವೆ ಇಲಾಖೆಯ ಅಧಿಕಾರಿ ಎ.ಸಿ.ಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ …

Stay Connected​
error: Content is protected !!