Mysore
29
scattered clouds

Social Media

ಭಾನುವಾರ, 31 ಮೇ 2026
Light
Dark

ಮಂಡ್ಯ

Homeಮಂಡ್ಯ

ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ. ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ. …

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ. ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿರುವ ಚಿರತೆಗಳು ‌ಸುಮಾರು ಒಂದು ವರ್ಷ …

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ …

ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾಳೆ. ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ …

ಚಳಿ ಮಳೆ ಬಿಸಿಲೆನ್ನದೆ ೧೭ನೇ ದಿನದಲ್ಲಿ ಮುಂದುವರೆದ ರೈತರ ಧರಣಿ ಹೇಮಂತ್‌ಕುಮಾರ್ ಮಂಡ್ಯ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ವತಿಯಿಂದ ಕಬ್ಬಿಗೆ ಹಾಗೂ ಹಾಲಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ …

ಸುರಕ್ಷತಾ ಕ್ರಮ ಕೈಗೊಳ್ಳಲು ಇನ್ನೆಷ್ಟು ದಿನ ಬೇಕು?: ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮಕ್ಕೆ ಸ್ಥಳೀಯರ ಪ್ರಶ್ನೆ -ಹೇಮಂತ್‌ಕುಮಾರ್ ಮಂಡ್ಯ: ‘ಅರಣ್ಯ ಇಲಾಖೆಯವರು ಚಿರತೆ ಹಿಡಿಯಲು ಬೋನು ಇಟ್ಟಿದ್ದೇವೆ. ಕ್ಯಾಮರಾ ಹಾಕಿದ್ದೇವೆ ಅನ್ನುತ್ತಾರೆ. ಕಾವೇರಿ ನೀರಾವರಿ ನಿಗಮದವರು ಚಿರತೆ ಬರುವ ದಾರಿಗೆ …

ವರದಿ: ಮೋಹನ್ ಬಿ.ಟಿ ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಭಾರತೀನಗರ ಸಮೀಪದ ದೊಡ್ಡರಸಿನಕೆರೆಯಲ್ಲಿ ನಡೆದಿದೆ. ಗ್ರಾಮದ ಅರುಣ್ ಅಲಿಯಾಸ್ ಕಪ್ಪ (೨೩) ಎಂಬಾತನೇ ಹತ್ಯೆಯಾದ ರೌಡಿಶೀಟರ್. ಈತನ ಮೇಲೆ ಅದೇ ಗ್ರಾಮದ ದೊಡ್ಡಯ್ಯ …

ನಂಜನಗೂಡಿನ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಮಂಡ್ಯ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮೇಲುಕೋಟೆಯಲ್ಲಿ ಭಾರಿ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶನಿವಾರ ವರದಿಯಾಗಿದೆ. ಮೇಲುಕೋಟೆಯ ಶ್ರೀ ಯೋಗಾನರಸಿಂಹ ಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ …

ಯಥಾಸ್ಥಿತಿ ಕಾಪಾಡುತ್ತೇವೆ: ಶಾಸಕ ದಿನೇಶ್ ಗೂಳಿಗೌಡರಿಗೆ ಸಚಿ ನಾರಾಯಣಗೌಡ ಪತ್ರ ಮಂಡ್ಯ: ಕೃಷಿ ಇಲಾಖೆ ಜತೆ ರೇಷ್ಮೆ ಇಲಾಖೆಯನ್ನು ವಿಲೀನಗೊಳಿಸುವ ಸಂಬAಧ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದನ್ನು ಪರಿಶೀಲಿಸಿದ್ದು, ಯಥಾಸ್ಥಿತಿ ಕಾಪಾಡಲು ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿದ್ದಾಗಿ ರೇಷ್ಮೆ ಸಚಿವ …

ಲಾರಿಗಳ ಸಂಚಾರದಿAದ ಹಾಳಾದ ರಸ್ತೆಗಳ ಅಭಿವೃದ್ಧಿಪಡಿಸಲು ಆಗ್ರಹ ಪಾಂಡವಪುರ: ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಅಭಿವೃದ್ಧಿಪಡಿಸುವ ವೇಳೆ ಅಧ್ವಾನಗೊಂಡಿರುವ ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ದಿಪಡಿಸದೆ ಹೋದರೆ ಮೈಸೂರು ಸಂಸದ ಪ್ರತಾಪ್‌ಸಿಂಹ ವಿರುದ್ಧ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು …

Stay Connected​
error: Content is protected !!