ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ. ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ …
ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ. ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ …
ಮಂಡ್ಯ : ಇಷ್ಟೊಂದು ಬೇಜವಾಬ್ದಾರಿ ಸರ್ಕಾರವನ್ನು ನಾನು ಎಂದೂ ನೋಡಿಲ್ಲ. ರೈತರು, ಜನಸಾಮಾನ್ಯರ ಸಮಸ್ಯೆಗಳನ್ನು ತೋರಿಸದೆ ಅಸಡ್ಡೆ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಕ್ರೋಶ. ಟನ್ ಕಬ್ಬಿನಗೆ 4500ರೂ, ಪ್ರತೀ ಲೀಟರ್ ಹಾಲಿಗೆ 40 ರೂ. ಸೇರಿದಂತೆ ರೈತರ …
ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯದಿಂದ ಡಿಸಿ …
ಮಂಡ್ಯ: ಪ್ರತಿ ಟನ್ ಕಬ್ಬಿಗೆ ೪,೫೦೦ ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ ೪೦ ರೂ. ನಿಗದಿಗೆ ಒತ್ತಾಯಿಸಿ ಸರ್ ಎಂ.ವಿ.ಪ್ರತಿಮೆ ಎದುರು ರೈತ ಸಂಘದಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಗುರುವಾರ ೨೫ನೇ ದಿನ ಪೂರೈಸಿತು. ಈ ಹೋರಾಟಕ್ಕೆ ಮದ್ದೂರು ತಾಲ್ಲೂಕು …
ಮಂಡ್ಯ: ಸಂಕ್ರಾಂತಿ ಸಂಭ್ರಮದ ಅಂಗವಾಗಿ ಸಾಹುಕಾರ್ ಬಿ.ಎಂ.ರುದ್ರಪ್ಪ ಹಾಗೂ ಗೌರಮ್ಮ ಅವರ ಸ್ಮರಣಾರ್ಥ ಅಖಿಲ ಕರ್ನಾ ಟಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.೧೪ರಂದು ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದು, ಆಸಕ್ತರಿಂದ ಕವಿಗೋಷ್ಠಿಗೆ ಕವನಗಳನ್ನು ಹಾಗೂ ವಿವಿಧ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಾ.ಜೀಶಂಪ …
ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ. ಬೃಂದಾವನದ ಉತ್ತರ ಭಾಗದ ಚಿರತೆ ಸಂಚಾರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ವೈರಲ್ ಆಗುತ್ತಿರುವ …
ಮದ್ದೂರು: ತಂದೆಯೊಂದಿಗೆ ಮೀನು ಹಿಡಿಯಲು ತೆರಳಿದ್ದ ಪುತ್ರ ಶಿಂಷಾ ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ಕೊಲ್ಲಿ ವೃತ್ತದ ಶಿಂಷಾ ನದಿ ದಡದಲ್ಲಿ ಮೀನು ಹಿಡಿಯುತ್ತಿದ್ದ ಹೊಳೆಬೀದಿ ಹಳೇ ಮಸೀದಿ ರಸ್ತೆ ನಿವಾಸಿ ಅಹಮದ್ ಉಲ್ಲಾಖಾನ್ ಅವರ …
ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ …
ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಜತೆ ಕಾಡು ಹಂದಿ ಮತ್ತು ಮುಳ್ಳು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಬೇಸತ್ತ ರೈತರು ಇಂದು (ನವೆಂಬರ್ 29) ಮದ್ದೂರಿನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ರೈತರು ಮತ್ತು ಜಿಲ್ಲೆಯ ನಾನಾ ಪ್ರಗತಿಪರ ಸಂಘಟನೆಗಳ ಸದಸ್ಯರು …
ಮದ್ದೂರು: ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಇದರ ತಡೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಪಟ್ಟಣದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರ ವಿರುದ್ಧ ರೈತರ …