Mysore
25
clear sky

Social Media

ಭಾನುವಾರ, 22 ಮಾರ್ಚ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ ಹೊರಟಿದ್ದ ಕ್ವಿಡ್ ಕಾರು ಏಕಾ ಏಕಿ ಬಂದು ಎಮ್ಮೆಗೆ ಗುದ್ದಿದೆ. ಈ ಪರಿಣಾಮ …

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲಿ ಮಲಗಿದ್ದ ವೃದ್ದೆ ಸಾವನ್ನಪ್ಪಿರುವ ಘಟನೆ ಸಾಹುಕಾರ್‌ ಚೆನ್ನಯ್ಯ ಬಡಾವಣೆಯಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ಪಾರ್ವತಿ ಬಾಯಿ ಎಂಬುವವರೇ ನಿಧನರಾದವರು. ಇವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು …

ಮಂಡ್ಯ : ಸತತವಾಗಿ ಸುರಿದ ಬಾರೀ ಮಳೆಯಿಂದಾಗಿ ಸಕ್ಕರೆ ನಾಡು ಮಂಡ್ಯ ತತ್ತರಿಸಿ ಹೋಗಿದೆ. ಇಲ್ಲಿಯ ನಾಗಮಂಗಲ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ ಜಲಾವೃತಗೊಂಡಿದ್ದು, ಬಸ್‌ ನಿಲ್ದಾಣದ ಬದಲಾಗಿ ನೀರು ನಿಲ್ದಾಣವಾಗಿ ಮಾರ್ಪಟ್ಟಿದೆ. ನಾಗಮಂಗಲ ಬಸ್‌ ನಿಲ್ದಾಣದಲ್ಲಿ ಸುಮಾರು  20ಕ್ಕೂ ಅಧಿಕ ಬಸ್‍ಗಳು …

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟ  ಉಂಟಾಗಿದ್ದು, ಈ ನಷ್ಷವನ್ನು ತುಂಬಲು ಪರಿಹಾರವಾಗಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ  ಅವರು ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. …

ಮಂಡ್ಯ : ಕಳೆದ ಮೂರು ತಿಂಗಳಿನಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳಿಗೆ ಅಗತ್ಯ ವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಪ್ರಕೃತಿ ವಿಕೋಪ ನಿಧಿಯಿಂದ .400 ರೂ ಕೋಟಿ ಹಣ ಬಿಡುಗಡೆ ಮಾಡುವಂತೆ  ಶಾಸಕರಾದ ದಿನೇಶ್ ಗೂಳಿಗೌಡ …

ಮಂಡ್ಯ : ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ವಾಪಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತರಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ ಗ್ರಾಮದ  ನಿವಾಸಿ ಸ್ವಾಮಿಗೌಡ ಅವರ ನಿವಾಸಕ್ಕೆ  ಇಂದು ವಿಪಕ್ಷ ನಾಯಕ ಹಾಗೂ ಮಾಜಿ …

ಬೆಂಗಳೂರು : ರಾಜ್ಯದಲ್ಲಿ ಒಟ್ಟು ಎಂಟು ಜಿಲ್ಲೆಗಳಲ್ಲಿ ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ 2000ರ ತಿದ್ದುಪಡಿಗಾಗಿ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳನ್ನು ತಿಳಿಸುವ ಮೂಲಕ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ …

ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್‌ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಯತೀಶ್‌ ಶಂಕೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನದ ವ್ಯಾಪಾರಿ ಪ್ರಕರಣದಲ್ಲಿ ಆರೋಪಿ ಸಲ್ಮಾಭಾನು ಮತ್ತು ಗ್ಯಾಂಗ್‌ ನಿಂದ ಮತ್ತಷ್ಟು …

ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು. …

ಮಂಡ್ಯ: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ತೆರಳಿದ್ದ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ವೃದ್ಧ ಸ್ವಾಮಿಗೌಡ ( 74) ಅವರು ಅಪಘಾತದಿಂದ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹರಿಹರ ಬೈಪಾಸ್‌ ಬಳಿ ನಡೆದ ಅಪಘಾತದಲ್ಲಿ …

Stay Connected​
error: Content is protected !!