Mysore
22
overcast clouds

Social Media

ಶನಿವಾರ, 30 ಮೇ 2026
Light
Dark

ಮಂಡ್ಯ

Homeಮಂಡ್ಯ

ಕೆ ಆರ್‌ ಪೇಟೆ: ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್‌ ಗಳ ಅಭಿವೃದ್ದಿಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ …

ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ದೂರು ನೀಡಿತು. ನಂತರ …

ಮಂಡ್ಯ ಅಂಬಿಗರಪುರದಲ್ಲಿ ಮಲೆ ಮಹದೇಶ್ವರ ಕುಂಭ ಮೇಳ ಆರಂಭ. ಸ್ವಾಮೀಜಿಗಳ ಸಮ್ಮುಖದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಉದ್ಘಾಟನೆ ಮಂಡ್ಯ :  ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ …

ನಾಗಮಂಗಲ: ನಿನ್ನೆ ರಾತ್ರಿ ಸುರಿದ ಮಳೆಗೆ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ನೀರಿನಲ್ಲಿ ಮುಳುಗಡೆಯಾಗಿದೆ. ಈ ಸಂಬಧ ಎಚ್ಚೆತ್ತುಕೊಳ್ಳದ ತಾಲ್ಲೂಕು ಆಡಳಿತ, ಪುರಸಭೆ ಮತ್ತು ಜನಪ್ರತಿನಿಧಿಗಳು. ಖಾಯಂ ವ್ಯವಸ್ಥೆ ಕಲ್ಪಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. …

ಮಂಡ್ಯ:ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ದೊರಕಿದೆ. ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವ ಈ ಬಾರಿಯ ‘ಇಂಡಿಯನ್ ಆಫ್‌ ದಿ ಇಯರ್-2022’ ದಿಲ್ಲಿಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ …

ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು. ಪಟ್ಟಣದ ಸವಾನ ಮನಸ್ಕರ …

ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ …

ಮಳವಳ್ಳಿ: ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣುಯ ಕೈಗೊಂಡಿದೆ. ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ವಕೀಲರ ಸಂಘದ ಎಲ್ಲ ಪದಾಧಿಕಾರಿಗಳು ಬಾಲಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ …

ಮಂಡ್ಕ ; ಕಳೆದ ಒಂದು ವರ್ಷದಿಂದ ಮೂರನೇ ಬಾರಿಗೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಈಜುಕೊಳದಂತಾಗಿದ್ದು ಕೂಡಲೇ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳ …

ಮಂಡ್ಯ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಸಂಬಂಧ ಘಟನೆಯ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು  ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ …

Stay Connected​
error: Content is protected !!