Mysore
27
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಮಂಡ್ಯ

Homeಮಂಡ್ಯ
Ganesha Visarjane

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿಂದು ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ಭಾನುವಾರ ಎರಡು ದಿನಗಳ ಹಿಂದೆಯಷ್ಟೇ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಮದ್ದೂರು …

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣ ಬೆನ್ನಲ್ಲೇ ಮದ್ದೂರಿನಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು. ಮದ್ದೂರಿನ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ …

swami madduru

ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ. ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. …

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ಸಂಘ ನಿರ್ಧರಿಸಿದೆ. ಇಂದು ಕೋರ್ಟ್ ಕಲಾಪ ಬಹಿಷ್ಕಾರ ಮಾಡಿ ಈ ನಿರ್ಧಾರ ಕೈಗೊಂಡಿದೆ. ಹೌದು ಮದ್ದೂರು ತಾಲೂಕು ವಕೀಲರ ಸಂಘವು …

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ ನಡೆದಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಬಹತೇಕ ಯಶಸ್ವಿಯಾಗಿದ್ದರೂ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಬೆಳಗ್ಗಿನಿಂದಲೇ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ತಬ್ದಗೊಂಡಿದ್ದವು. …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆಯನ್ನು ಖಂಡಿಸಿ ನಿನ್ನೆ ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧವೂ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ, ಬಾವುಟ …

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಲೆ ಕಲ್ಲು ತೂರಾಟ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಇಂದು ಮದ್ದೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದು, ಪಟ್ಟಣದಾದ್ಯಂತ …

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಗ್ರಾಮದಲ್ಲಿನ ಪೆಟ್ರೋಲ್ ಬಂಕ್ ಹಿಂಬದಿಯಲ್ಲಿರುವ ರೈತ ಬೋರಲಿಂಗೇಗೌಡ ಎಂಬವರ ಜಮೀನಿನಲ್ಲಿ ಚಿರತೆ ಬೋನಿಗೆ ಸೆರೆಯಾಗಿದೆ. ಹಲವು ದಿನಗಳಿಂದ ಜಾನುವಾರುಗಳನ್ನು ತಿಂದು ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಭಾನುವಾರ ರಾತ್ರಿ ಬೋನಿಟ್ಟು …

nikhil kumaraswamy

ಮದ್ದೂರು : ಎರಡು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಕೆರಗೋಡು, ನಾಗಮಂಗಲ ಬಳಿಕ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನಲ್ಲಿ ಭಾನುವಾರದಿಂದ ಅಶಾಂತಿ ವಾತಾವರಣ ನಿರ್ಮಾಣ ಆಗಿದೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. …

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ …

Stay Connected​
error: Content is protected !!