ಬಯಲು ಶೌಚಾಲಯವಾದ ಕಟ್ಟಡಗಳು; ಸ್ಥಳೀಯ ಆಡಳಿತಗಳ ಅಸಡ್ಡೆಗೆ ಆಕ್ರೋಶ ಮಳವಳ್ಳಿ: ಸರ್ಕಾರ ಕಲ್ಕುಣಿಯ ಲ್ಲಿ ಜನರಿಗೆ ಸೌಲಭ್ಯ ನೀಡಲೆಂದು ನಿರ್ಮಿಸಿರುವ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಗಿಡ ಗಂಟಿಗಳು ಬೆಳೆದುಕೊಂಡು ಪಾಳು ಬಿದ್ದಿರುವುದಲ್ಲದೇ, ಅನೈತಿಕ ಚಟುವಟಿಕೆಗಳ ತಾಣವಾಗಿರುವ ಮಾರ್ಪಟ್ಟಿವೆ. ಕಾವೇರಿ ನೀರಾವರಿ …










