Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್‌‌ಗಾಗಿ ಕಾಯುತ್ತಿದ್ದರು. ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು …

ಮಂಡ್ಯ: ಕೆ.ಆರ್‌.ಪೇಟೆ ತಾಲೂಕು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಭೇಟಿ ರದ್ದಾಗಿದೆ. ಅ.13ರಿಂದ ಆರಂಭಗೊಂಡಿರುವ ಮಹಾಕುಂಭ ಮೇಳದ ಕಡೆಯ ದಿನವಾದ ಅ.16ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭೇಟಿ ನಿಗದಿಯಾಗಿತ್ತು. ಮಂಡ್ಯ ಜಿಲ್ಲಾಡಳಿತದ …

ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.   ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ …

ಮಳವಳ್ಳಿ: ತಾಲ್ಲೂಕಿನ ಬಿ.ಜಿ.ಪುರ ಹೋಬಳಿ ವಾಸುವಳ್ಳಿ ಬೋರೆ ಬಳಿ ಟಿವಿಎಸ್ ಸ್ಕೂಟರ್‌ಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ತೀವ್ರ ಗಾಯಗೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಹಳದಾಸನಹಳ್ಳಿ ಗ್ರಾಮದ ಶಿವಮಲ್ಲಪ್ಪ (60) ಹಾಗೂ ಕಗ್ಗಲಿಪುರದ …

ಮಂಡ್ಯ : ಶಕ್ತಿ, ಯುಕ್ತಿಗಳ ನಡುವೆ ಭಾರತ ತನ್ನ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ ಎಂದು ಮೈಸೂರು ವಿಭಾಗ ಕಾರ್ಯವಾಹಎಸ್.ಎಂ. ಮಹೇಶ್ ಅಭಿಪ್ರಾಯಿಸಿದರು. ಮೈಸೂರು ವಿಭಾಗದ ಉದ್ಯೋಗಿ ಮತ್ತು ಮಂಡ್ಯ ಜಿಲ್ಲಾ ವಿದ್ಯಾರ್ಥಿ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ …

ಮಂಡ್ಯ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ …

ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ …

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿ ವಿರುದ್ಧ ಮುಂದಿನ ಹತ್ತು ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಮಳವಳ್ಳಿಯ ಮೈಸೂರು ರಸ್ತೆಯಲ್ಲಿರುವ ಮೃತ ಬಾಲಕಿಯ ಮನೆಗೆ ಶುಕ್ರವಾರ …

ಬೆಂಗಳೂರು  26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿ ಬಿ ಎಂ ಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ 26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ …

ಮಂಡ್ಯ : ಅತ್ಯಾಚಾರಕ್ಕೆ ತುತ್ತಾಗಿ ಬರ್ಬರವಾಗಿ ಕೊಲೆಯಾದ ಮಳವಳ್ಳಿಯ ಬಾಲಕಿ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಘಟನೆ ನನ್ನ ಮನಸ್ಸಿಗೆ ತೀವ್ರ …

Stay Connected​
error: Content is protected !!