ಮಂಡ್ಯ : ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-೨೭೫) ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಪರಿಶೀಲನೆ ನಡೆಸಿದರು. ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿ ಪರಿಶೀಲಿಸಿ, ಕಾಮಗಾರಿಯನ್ನು ತುರ್ತಾಗಿ …









