Mysore
32
few clouds

Social Media

ಸೋಮವಾರ, 09 ಮಾರ್ಚ್ 2026
Light
Dark

ಮಂಡ್ಯ

Homeಮಂಡ್ಯ
cheluvarayaswamy

ಮಂಡ್ಯ : ಜನರನ್ನು ಮರುಳು ಮಾಡುವುದರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ನಿಸ್ಸೀಮರು. ಸಂದರ್ಭಕ್ಕೆ ತಕ್ಕಂತೆ ಸುಳ್ಳು ಹೇಳಿಕೊಂಡು ಜವಾಬ್ದಾರಿಯಿಂದ ಜಾರಿಕೊಳ್ಳುವುದನ್ನು ಕರಗತ ಮಾಡಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಒಂದೂವರೆ ವರ್ಷದಲ್ಲಿ ಒಂದೇ ಒಂದೂ ರೂಪಾಯಿ ಉಪಯೋಗ ಕುಮಾರಸ್ವಾಮಿಯಿಂದ ರಾಜ್ಯಕ್ಕೆ ಆಗಿಲ್ಲ ಎಂದು ಕೃಷಿ ಹಾಗೂ …

ಮಳವಳ್ಳಿ : ಮೂರು ಕೆಎಸ್‌ಆರ್‌ಟಿಸಿ ಬಸ್​ಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, 75 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಗೊಂಡವರ ಪೈಕಿ 10 …

ಮಂಡ್ಯ: ಕನ್ನಡದ ಕಂಪನ್ನು ಅಮೇರಿಕಾದಲ್ಲಿ ಹರಡುತ್ತಿರುವ ಅಕ್ಕ ಒಂದು ದೊಡ್ಡ ಸಂಸ್ಥೆಯಾಗಿದ್ದು, ಅಕ್ಕ ಸಂಸ್ಥೆಗೆ ಸರ್ಕಾರ ಹಾಗೂ ಸ್ವಾಮೀಜಿಗಳ ಬೆಂಬಲವಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ಇಂದು ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ …

ಮಂಡ್ಯ : ಕುವೆಂಪು ರಚಿತ ನಾಡಗೀತೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನದಂದು ಸಹಸ್ರಾರು ಕಂಠಳಿಂದ ನಾಡಗೀತೆ ಗಾಯನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಅ.18) ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವಭಾವಿ …

ಮಂಡ್ಯ : ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮಂಡ್ಯ …

Kumaraswamy

ಮಂಡ್ಯ : ಪ್ರತಿಷ್ಠಿತ ಹೆಚ್ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ …

ಮಂಡ್ಯ : ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವರ್ತಕರ ಮಾರುಕಟ್ಟೆಯ ಮಳಿಗೆಗಳನ್ನು ಹಲವು ವರ್ಷಗಳಿಂದ ಶ್ರಮವಹಿಸಿ ವ್ಯಾಪಾರ ಮಾಡಿಕೊಂಡು ಬರುತ್ತಿರುವಂತಹ ವರ್ತಕರಿಗೆ ಹಂಚಲಾಗುವು ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಕೇಂದ್ರ ಬೃಹತ್ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ .ಕುಮಾರಸ್ವಾಮಿ …

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ ಭ್ರೂಣ ಹತ್ಯೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದ ಬೆನ್ನಲ್ಲೇ ಲಿಂಗಾನುಪಾತದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಡ್ಯ, ಪಾಂಡವಪುರ, ನಾಗಮಂಗಲದಲ್ಲಿ ಸರಣಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೆಣ್ಣು ಭ್ರೂಣ ಹತ್ಯೆ …

ಮಂಡ್ಯ: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ ಮಾಡುವ ಕುರಿತು ಚರ್ಚೆ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಸಕ್ಕರೆ ನಾಡು ಮಂಡ್ಯದಲ್ಲಿ ಪೋಸ್ಟರ್‌ ಅಭಿಯಾನ ಆರಂಭವಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ I LOVE RSS ಪೋಸ್ಟರ್‌ ಅಭಿಯಾನ …

Stay Connected​
error: Content is protected !!