ಮಂಡ್ಯ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಸದ್ಯ ಈ ಬಗ್ಗೆ ಕಳೆದೆರಡು ದಿನದಿಂದ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ. ಬಿಜೆಪಿ ದಸರಾ ಧಾರ್ಮಿಕ ಹಬ್ಬ ಹೀಗಾಗಿ ಅವರ ಆಯ್ಕೆ …
ಮಂಡ್ಯ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಸದ್ಯ ಈ ಬಗ್ಗೆ ಕಳೆದೆರಡು ದಿನದಿಂದ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ. ಬಿಜೆಪಿ ದಸರಾ ಧಾರ್ಮಿಕ ಹಬ್ಬ ಹೀಗಾಗಿ ಅವರ ಆಯ್ಕೆ …
ಮಂಡ್ಯ : ಬಿಜೆಪಿಯವರಿಗೆ ದೇವಸ್ಥಾನ ತೋರಿಸಿ ಮತ ಕೇಳುವುದೇ ಬಂಡವಾಳವಾಗಿದೆ. ಇಂತಹ ನಾಟಕ ಮಾಡಿಯೇ ಅವರು ಚುನಾವಣೆಯಲ್ಲಿ ಸೋಲುವುದು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಆರೋಪಿಸಿದರು. ಮಾಧ್ಯಮದವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟದ ವಿಚಾರಕ್ಕೆ ಮಾತನಾಡಿದ ಅವರು, ಧರ್ಮಸ್ಥಳ …
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು. ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ …
ಮಂಡ್ಯ : ಗಣೇಶ ಉತ್ಸವದ ಬಳಿಕ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಎಲ್.ತುಳಸಿಧರ್ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಗೌರಿ-ಗಣೇಶ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ …
ಮಂಡ್ಯ : ಜಿಲ್ಲೆಯಲ್ಲಿ ಪ್ರಸ್ತುತ ಯೂರಿಯಾ, ಡಿ.ಎ.ಪಿ, ಎಂ.ಓ.ಪಿ, ಎಸ್.ಎಸ್.ಪಿ, ಕಾಂಪ್ಲೆಕ್ಸ್ ಸೇರಿದಂತೆ 24,471 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಸಗೊಬ್ಬರ ಸಮರ್ಪಕವಾಗಿ ನಿರ್ವಹಣೆ ಕುರಿತು …
ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ …
ಮಳವಳ್ಳಿ : ತಾಲ್ಲೂಕಿನ ಕಗ್ಗಲಿಪುರ ಗ್ರಾಮದ ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ 1 ತಿಂಗಳ ಎರಡು ಚಿರತೆ ಮರಿಗಳು ಪತ್ತೆಯಾಗಿವೆ. ಕೆ.ಎಸ್.ವೃಷಭೇಂದ್ರ ಅವರ ಕಬ್ಬಿನ ಗದ್ದೆಯಲ್ಲಿ ಸೋಮವಾರ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಕಂಡಿವೆ. ತಕ್ಷಣ ವೃಷಭೇಂದ್ರ ಅವರು ಅರಣ್ಯಾಧಿಕಾರಿಗಳಿಗೆ …
ಶ್ರೀರಂಗಪಟ್ಟಣ : ಪಶ್ಚಿಮ ವಾಹಿನಿಯಿಂದ ಬೆಳಗೊಳ ಮೂಲಕ ಇಲವಾಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ೫ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ …
ಮದ್ದೂರು : ಕುಟುಂಬದಲ್ಲಿನ ಆಸ್ತಿ ಕಲಹ ಹಿನ್ನೆಲೆಯಲ್ಲಿ ಮಲತಾಯಿಯೊಬ್ಬರು ಮಲ ಮಗಳ ಮೇಲೆ ದೌರ್ಜನ್ಯ ಮಾಡಿರುವ ಘಟನೆ ತಾಲೂಕಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮಲತಾಯಿ ಭಾಗ್ಯ ಎಂಬ ಮಹಿಳೆ ಮಲ ಮಗಳು ರೋಜಾಳನ್ನು ನಾಟಿ ಮಾಡಲು ಸಿದ್ದವಾಗಿದ್ದ ಜಮೀನಿನಲ್ಲಿ ಕೆಳಗೆ …
ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಸಲ್ಲಿ ಸಿದ್ಧಪಡಿಸಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯನ್ನು ಭಾನುವಾರ ಡಾ: ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಲ್ಲದ ಆರತಿ ಸಲ್ಲಿಸಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ …