Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಅಧಿಕಾರಿಗಳನ್ನು ಅಭಿನಂದಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾ ಪಂಚಾಯತ್ …

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ ಜಾಗ ಕೊಡುವುದಕ್ಕೆ ನಾನು ಸಿದ್ಧನಿದ್ದೇನೆ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸವಾಲು …

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ …

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ.ವಿಶೇಷ ಅನುದಾನ ಮೀಸಲಿಡಲು ಸರ್ಕಾರ ಮುಂದಾಗಬೇಕು ಎಂದು ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು. ವಿವಿಧ …

ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು. ಬುಧವಾರ ಜಿಲ್ಲಾ …

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್‌ ಬಳಿ ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ …

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮಳವಳ್ಳಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ಗೆ ಆಗಮಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ …

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ …

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ಜಿ.ಪಂ. ಸಿಇಒ …

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ. ಸೆಸ್ಕ್‌ನ …

Stay Connected​
error: Content is protected !!