Mysore
23
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಮಂಡ್ಯ

Homeಮಂಡ್ಯ

ವಿವಿಧ ಜಯಂತಿಯಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ : ಬಿ. ಸಿ ಶಿವಾನಂದಮೂರ್ತಿ ಮಂಡ್ಯ : ಜಿಲ್ಲಾಡಳಿತ ವತಿಯಿಂದ ಏಪ್ರಿಲ್ ಮಾಹೆಯಲ್ಲಿ ಬರುವ ಜಯಂತಿಗಳನ್ನು ಯಾವುದೇ ಲೋಪದೋಷವಿಲ್ಲದೆ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ …

ಮಳವಳ್ಳಿ: ಇಲ್ಲಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ  ಅಸ್ವಸ್ಥರಾಗಿರುವ ಮಕ್ಕಳನ್ನು ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದೆ. ಗುರುವಾರ ಬೆಳಿಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ನಾಗಣ್ಣಗೌಡ ಹಾಗೂ ತಂಡ ಭೇಟಿ ನೀಡಿ ಎಲ್ಲಡೆ …

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಚ್ ೨೩ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ …

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ: …

ಮಂಡ್ಯ : ವಿದ್ಯುತ್‌ ಶಾಕ್‌ನಿಂದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ ನಡೆದಿದೆ. ಬಿಳಿದೇಗಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆರಗೋಡು ಹೋಬಳಿಯ ಹಂಚಹಳ್ಳಿ ಗ್ರಾಮದ ಸಂಜಯ್(22) ಮೃತ ಯುವಕನಾಗಿದ್ದಾನೆ. ಮೃತ ಯುವಕ ಬಿಳಿದೇಗಲು ಗ್ರಾಮದ ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. …

ಶ್ರೀರಂಗಪಟ್ಟಣ: ಆಕಸ್ಮಿಕ ಬೆಂಕಿ ಬಿದ್ದು ರಾಸುಗಳ ಮೇವಿಗೆಂದು ಸಂಗ್ರಹಿಸಿಟ್ಟಿದ್ದ ಭಾರೀ ಗಾತ್ರ ಮೂರು ಒಣ ಹುಲ್ಲಿನ ಮೆದೆಗಳು ಭಸ್ಮವಾಗಿರುವ ಘಟನೆ ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಗ್ರಾಮದ ಚನ್ನಬಸಪ್ಪ ಹಾಗೂ ಬಸವರಾಜು ಎಂಬುವವರಿಗೆ …

ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್‌ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ನಂಜಪ್ಪ ಎಂಬುವವನೇ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಸ್‌ ನಿಲ್ದಾಣದಲ್ಲಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿ ಸಂಸ್ಥೆಯೂ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಬಸ್‌ ಜಪ್ತಿ ಮಾಡುವಂತೆ ಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿದೆ. ಇತ್ತೀಚೆಗೆ ಅಷ್ಟೇ ಪಾಂಡಪುರ ತಾಲ್ಲೂಕಿನ ಬಸ್‌ನಿಂದ …

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ಶಾಲೆಯಲ್ಲಿ ಫುಡ್‌ ಪಾಯಿಸನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥರು, ಹೋಳಿ ಹಬ್ಬದ ಆಯೋಜಕರು ಹಾಗೂ ಆಹಾರ ತಯಾರಕಉ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. …

ಮಂಡ್ಯ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ಮಳವಳ್ಳಿಯ ಖಾಸಗಿ ವಸತಿ ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ವಿಚಾರಿಸಿದರು. ಇಂದು ನಗರದ ಮಿಮ್ಸ್ ಆಸ್ಪತ್ರೆಗೆ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. …

Stay Connected​