Mysore
25
broken clouds

Social Media

ಗುರುವಾರ, 08 ಜನವರಿ 2026
Light
Dark

ಮಂಡ್ಯ

Homeಮಂಡ್ಯ
N. Chaluvaraya Swamy

ಮಂಡ್ಯ : ಕೃಷಿ ಕೂಲಿ ಕಾರ್ಮಿಕರು ಸಮಸ್ಯೆಗಳನ್ನು ಪರಿಹರಿಸಲು ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ವರದಿ ನೀಡುವಂತೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ …

N. Chaluvaraya Swamy

ಮಂಡ್ಯ : ನಮಗೆ ಧರ್ಮಸ್ಥಳ ಕ್ಷೇತ್ರದ ಮೇಲೆ ಗೌರವವಿದೆ, ನ್ಯಾಯಾಲಯ ಆದೇಶದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಶುಕ್ರವಾರ ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ …

Chaluvarayaswamy (1)

ಮಂಡ್ಯ : ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದ್ದು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಗಂಗಾಧರ ರಾವ್ ದೇಶ ಪಾಂಡೆ, ನಿಜಲಿಂಗಪ್ಪ ಸೇರಿದಂತೆ ಹಲವರನ್ನು ನಾವು ಇಂದಿಗೂ ನೆನೆಸಿಕೊಳ್ಳಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ …

Chaluvarayaswamy

ಮಂಡ್ಯ : ರಾಜ್ಯದಲ್ಲಿ ಶೇ 60 ರಿಂದ 70 ರಷ್ಟು ಜನ ಕೃಷಿ ಪದ್ಧತಿಯ ಮೇಲೆ ಅವಲಂಬಿಸಿದ್ದು, ಕೃಷಿ ಚಟುವಟಿಕೆಗೆ ಸರ್ಕಾರ ನಿರಂತರವಾಗಿ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. …

former protest

ರೈತ ಸಂಘ, ಪ್ರಾಂತ ರೈತ ಸಂಘ, ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಮಂಡ್ಯ : ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಹಾಗೂ ಭಾರತ ಬಿಟ್ಟು ತೊಲಗಿ ಚಳವಳಿಯ ೮೩ನೇ ವಾರ್ಷಿಕೋತ್ಸವದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ …

dk athlitic

ಬೆಂಗಳೂರು : ಒಡಿಶಾದ ಭುವನೇಶ್ವರದಲ್ಲಿ‌ ಆಗಸ್ಟ್‌ 10 ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ …

cavery asthi fine

ಮಂಡ್ಯ : ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ಥಿ ವಿಸರ್ಜನೆ ಮಾಡಿ ನದಿ ನೀರು ಮಲಿನಗೊಳಿಸುವುದನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಿ ಏಜೆನ್ಸಿಗೆ ಟೆಂಡರ್ ನೀಡಲಾಗಿದೆ. ಸಾರ್ವಜನಿಕರು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

loka trap

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ …

bus ralu bandh

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕುರುಬರ ಸಂಘ, ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ …

drug hos

ಮಂಡ್ಯ : ಮಾದಕ ವಸ್ತುಗಳ ಸೇವನೆ ದೇಶದ ಅಭಿವೃದ್ಧಿಗೆ ಎದುರಾಗಿರುವ ಅತಿ ದೊಡ್ಡ ಸಮಸ್ಯೆಯಾಗಿದೆ. ಇದನ್ನು ಅರಿತುಕೊಂಡು ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ನಗರದ ಮಿಮ್ಸ್ ಸಭಾಂಗಣದಲ್ಲಿ ಜಿಲ್ಲಾ ಪೋಲಿಸ್ …

Stay Connected​
error: Content is protected !!