Mysore
21
scattered clouds

Social Media

ಶುಕ್ರವಾರ, 09 ಜನವರಿ 2026
Light
Dark

ಮಂಡ್ಯ

Homeಮಂಡ್ಯ
cm social media

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಕಾಂಗ್ರೆಸ್ ಮುಖಂಡರಾದ ಕರಡಿಕೊಪ್ಪಲು ಕೆ.ಸಿ.ಪುಟ್ಟಸ್ವಾಮಿಗೌಡ, ಕೋಡಿಕೊಪ್ಪಲು ನಾಗೇಶ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ …

former protest mandya

ಮದ್ದೂರು : ರಾಗಿ ಖರೀದಿ ಕೇಂದ್ರಕ್ಕೆ ಸರಬರಾಜು ಮಾಡಿರುವ ರೈತರ ಬಾಕಿ ಹಣ ಪಾವತಿಸಬೇಕೆಂದು ಒತ್ತಾಯಿಸಿ ರೈತ ಸಂಘಟನೆಯ ಕಾರ್ಯಕರ್ತರು ತಲೆ ಮೇಲೆ ಪಾತ್ರೆ ಹೊತ್ತುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು. ತಾಲ್ಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ಜಮಾವಣೆಗೊಂಡ …

dhramastala case

ಮಂಡ್ಯ : ಜನರ ಆರಾಧ್ಯ ದೈವ ಶ್ರೀ ಮಂಜುನಾಥಸ್ವಾಮಿ ನೆಲೆಸಿರುವ ಧರ್ಮಸ್ಥಳದ ಬಗ್ಗೆ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ …

ಮಂಡ್ಯ : ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ, ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ರೈತರು ನಿರಾತಂಕವಾಗಿ ಕೃಷಿ ಕೆಲಸಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಇಲಾಖೆಯ …

house collups

ಕೆ.ಆರ್.ಪೇಟೆ : ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿ ಮೊನ್ನೆ ಸುರಿದ ಭಾರೀ ಮಳೆಗೆ ಮನೆಯೊಂದು ಗೋಡೆ ಸಮೇತ ನೆಲಸಮಗೊಂಡಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಶೀಳನೆರೆ ಹೋಬಳಿಯ ಬೇಲದಕೆರೆ ಗ್ರಾಮದ ಲೇಟ್ ಬೆಟ್ಟಯ್ಯ ಅವರ ಪುತ್ರ ಶ್ರೀಧರ್ ಎಂಬವರ ಮನೆಯು …

jagannat tennis

ಕಿಕ್ಕೇರಿ : ಹೋಬಳಿಯ ಹೆಗ್ಗಡಹಳ್ಳಿ ಗ್ರಾಮದ ಕಮಲಮ್ಮ ಮಂಜುನಾಥೇಗೌಡ ಅವರ ಪುತ್ರ ವಿಶೇಷಚೇತನ ಜಗನ್ನಾಥ್ ಕ್ರೀಡಾ ಪ್ರತಿಭೆಯಾಗಿದ್ದು, ಭಾರತದ ಪ್ಯಾರಾ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ 2ನೇ ಸ್ಥಾನಗಳಿಸಿ ತಾಲ್ಲೂಕಿಗೆ ಮತ್ತು ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅಲ್ಲದೆ ನವದೆಹಲಿ, ಕರ್ನಾಟಕ, ಚನ್ನೈ, …

ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …

fertilize black market

ಮದ್ದೂರು : ರಸಗೊಬ್ಬರ ದಾಸ್ತಾನು ಮಾಡಿರುವ ತಾಲ್ಲೂಕಿನ ವಿವಿಧ ಅಂಗಡಿ ಮಳಿಗೆಗಳಿಗೆ ತಹಸಿಲ್ದಾರ್ ದಿಢೀರ್ ಭೇಟಿ ನೀಡಿ ದರಪಟ್ಟಿ ಹಾಗೂ ರಸೀದಿ ಮತ್ತು ಇರುವ ಗೊಬ್ಬರಗಳನ್ನು ನೇರವಾಗಿ ರೈತರಿಗೆ ಮಾರಾಟ ಮಾಡಬೇಕು. ತಪ್ಪಿದಲ್ಲಿ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಟ್ರೇಡರ್ಸ್ ಮಾಲೀಕರಿಗೆ …

mandya complint village

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ ಹೋಬಳಿಯ ಚೆನ್ನನಕೆರ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಮೀಸಲಿರುವ ಸರ್ವೆ ನಂ.78 ರಲ್ಲಿರುವ ಸ್ಮಶಾನವನ್ನು ಜೆ.ಆರ್.ಬಾಲಕೃಷ್ಣ ಎಂಬ ವ್ಯಕ್ತಿ ಅಕ್ರಮವಾಗಿ ಒತ್ತುವರಿ ಮಾಡಿ, ಗಣಿಗಾರಿಕೆ ಮಾಡಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿ …

ಮಂಡ್ಯ : ಜಿಲ್ಲಾಧಿಕಾರಿ ಡಾ: ಕುಮಾರ ಅವರು ಶುಕ್ರವಾರ‌ ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಸ್ವೀಕೃತ ಅಹವಾಲುಗಳನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ತಹಶೀಲ್ದಾರ್ ಗೆ ತಿಳಿಸಿದರು. ಕಛೇರಿಯ ಟಪಾಲು ವಿಭಾಗದಲ್ಲಿ …

Stay Connected​
error: Content is protected !!