ಮಂಡ್ಯ : ಸಾರ್ವಜನಿಕರಿಗೆ ಪಂಚ ಗ್ಯಾರಂಟಿ ಯೋಜನೆ ತಲುಪುವಲ್ಲಿ ಉಂಟಾಗುವ ಸಮಸ್ಯೆಯ ಜತೆಗೆ ತಾಲ್ಲೂಕಿನ ಯಾವುದೇ ಇಲಾಖೆಗಳಿಂದ ಸಾರ್ವಜನಿಕರಿಗೆ ಇನ್ನಿತರೆ ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಿ, ಜನರ ಸಮಸ್ಯೆ ಬಗೆಹರಿಸಲು ಸಹಾಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. …
ಮಂಡ್ಯ : ಸಾರ್ವಜನಿಕರಿಗೆ ಪಂಚ ಗ್ಯಾರಂಟಿ ಯೋಜನೆ ತಲುಪುವಲ್ಲಿ ಉಂಟಾಗುವ ಸಮಸ್ಯೆಯ ಜತೆಗೆ ತಾಲ್ಲೂಕಿನ ಯಾವುದೇ ಇಲಾಖೆಗಳಿಂದ ಸಾರ್ವಜನಿಕರಿಗೆ ಇನ್ನಿತರೆ ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಿ, ಜನರ ಸಮಸ್ಯೆ ಬಗೆಹರಿಸಲು ಸಹಾಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. …
ಮದ್ದೂರು : ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶಿಂಷಾ ನದಿಪಾತ್ರದಲ್ಲಿ ದಿನನಿತ್ಯ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಟ್ಟಿಗೆ ಚರ್ಚಿಸಿ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕುವುದಾಗಿ ತಹಸೀಲ್ದಾರ್ …
ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡಿದ್ದ ಜಾಗವನ್ನು ಬುಧವಾರ ತೆರವುಗೊಳಿಸಿದರು. ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ. ಶ್ರೀನಿವಾಸ್ ಮತ್ತು …
ಮಂಡ್ಯ : ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಕೆಟ್ಟ ಸಂದೇಶ ಹಾಕದಂತೆ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಸಲಹೆ ಕೊಟ್ಟರೆ ಒಳ್ಳೆಯದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು. ದರ್ಶನ್ ಅಭಿಮಾನಿಗಳು ನಟಿ ರಮ್ಯಾಗೆ ಕೆಟ್ಟ ಸಂದೇಶ ಕಳುಹಿಸಿರುವ ಸಂಬಂಧ ಮಾಧ್ಯಮದವರೊಂದಿಗೆ …
ಮಂಡ್ಯ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ, ನಿಮ್ಮ ಸಮಸ್ಯೆಗಳನ್ನು ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು. ಇಂದು (ಜು.30) ದುದ್ದ ಗ್ರಾಮ ಪಂಚಾಯಿತಿ …
ಮಂಡ್ಯ : ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಗರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಸಭೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಿಗದಿತ ಸಮಯದಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಿ, ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಗರಸಭೆಯ ಕಂದಾಯ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್ …
ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ …
ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು …
ಮಂಡ್ಯ : ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …