Mysore
23
overcast clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ/ಬೆಂಗಳೂರು: ಶ್ರೀರಂಗಪಟ್ಟಣದ ಮುಡಬಾಗಿಲು ಆಂಜನೇಯ ಸ್ವಾಮಿ ದೇವಾಲಯ ದ್ವಂಸಗೊಳಿಸಿ ಅಲ್ಲಿ ಜಾಮಿಯಾ ಮಸೀದಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿ ವರದಿ ನೀಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶಿಸಬೇಕು ಎಂದು ಹೂಡಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಹಾಗೂ ಪುರಾತತ್ವ ಇಲಾಖೆಗೆ …

ಮಂಡ್ಯ: ಬಿಜೆಪಿಯಲ್ಲಿ ನನಗೆ ಉತ್ತಮ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಹಾಗಾಗಿ ನಾನು ಈ ಚುನಾವಣೆಯಿಂದ ಹಿಂದೆ ಸರಿದೆ. ಜೆಪಿ ನಡ್ಡಾ, ನಾಗಮೋಹನ್‌ ದಾಸ್‌ ಅವರ ನಿಮಗೆ ಉತ್ತಮ ಭವಿಷ್ಯವಿದೆ ಎಂದು ಹೇಳಿದ್ದಾರೆ. ಈ ಎಲ್ಲದಕ್ಕೂ ಕಾಲ ಉತ್ತರ ನೀಡುತ್ತದೆ ಎಂದು …

ಮಂಡ್ಯ:  ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ …

ಮಂಡ್ಯ: ಕರ್ನಾಟಕ ಲೋಕಸಭಾ ಚುನಾವಣೆ - 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಜಪ್ತಿಯಾಗಿರುವ ನಗದು ಹಣವನ್ನು ಬಿಡುಗಡೆ ಮಾಡಲು ಮಂಡ್ಯ ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಹಣ ಬಿಡುಗಡೆ ಸಮಿತಿಯನ್ನು ರಚಿಸಿರುತ್ತಾರೆ. ಹಣ ಬಿಡುಗಡೆ ಸಮಿತಿ ಸಭೆಯನ್ನು …

ಮಂಡ್ಯ:  ಎನ್. ಡಿ.ಆರ್ ಎಫ್ ನಿಯಮದಂತೆ ಬರ ಪರಿಹಾರ ನೀಡಲು ಭತ್ತ, ರಾಗಿ, ಜೋಳ ಮತ್ತು ನೆಲಗಡಲೆ 4 ಬೆಳೆಗಳು ನಿಗಧಿಯಾಗಿದ್ದು, ರೈತರ ಮನವಿಯಂತೆ ಕಬ್ಬು ಹಾಗೂ ತೆಂಗು ಬೆಳೆಯನ್ನು ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ: ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನೇಮಕವಾಗಿರುವ ಚುನಾವಣಾ ವೀಕ್ಷಕರಾದ ಡಾ. ರವಿಶಂಕರ್ ಅವರು ಇಂದು ಮತಗಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಜೂನ್ 3 ರಂದು ನಡೆಯಲಿರುವ …

ನಾಗಮಂಗಲ: ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ, ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ …

ಮಂಡ್ಯ: ಕಳೆದ 24ರ ಶುಕ್ರವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ನಾಯಿ ಅಡ್ಡ ಬಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಲಿಕರೆ ಗ್ರಾಮದ ರವಿಚಂದ್ರ (29) ಚಿಕಿತ್ಸೆ ಫಲಕಾರಿಯಾಗದೆ ಇಂದು ( ಮೇ 28 ) ಬೆಳಗ್ಗೆ …

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾ ಪಂಚಾಯತ್ ಮುಖ್ಯ …

ಮಂಡ್ಯ:  ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು. ಇಂದು(ಮೇ.೨೭) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೈತರು …