ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ದಸರಾ …
ಮದ್ದೂರು: ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, ದಸರಾ …
ಮಂಡ್ಯ : ಯಾಂತ್ರೀಕೃತ ವಿಧಾನದ ಮೂಲಕ ಭತ್ತದ ನಾಟಿಯನ್ನು ಮಹಿಳೆಯರು ಕೂಡ ಮಾಡಲು ಸಾಧ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು ಸ್ವತಃ ಭತ್ತದ ನಾಟಿ ಮಾಡುವ ಮೂಲಕ ಮಹಿಳೆಯರನ್ನು ಹುರಿದುಂಬಿಸಿದರು. ಜಿಲ್ಲಾ ಪಂಚಾಯಿತಿ ಮತ್ತು …
ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ …
ಮಂಡ್ಯ : ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ದುಷ್ಕೃತ್ಯ ಮಳವಳ್ಳಿ ತಾಲ್ಲೂಕಿನ ಅವ್ವೇರಹಳ್ಳಿ - ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬವರ ಪುತ್ರ ಮೋಹನ್ ಕುಮಾರ್ (೨೪) ಕೊಲೆಯಾಗಿರುವ ಯುವಕ. ಗುರುವಾರ ರಾತ್ರಿ …
ಬೆಂಗಳೂರು : ಕರ್ತವ್ಯ ಲೋಪದ ಆರೋಪದ ಮೇಲೆ ಮದ್ದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್ ರಹೀಂ ನಗರದ ಮಸೀದಿ ಮುಂದೆ …
ಮಂಡ್ಯ : ಹಿರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ, ನಟ, ರಂಗಭೂಮಿ ಕಲಾವಿದರಾದ ಟಿ.ಎಸ್ ನಾಗಾಭರಣ ಅವರು ಈ ಬಾರಿಯ ಶ್ರೀರಂಗಪಟ್ಟಣ ದಸರಾವನ್ನು ಸೆಪ್ಟೆಂಬರ್ 25 ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …
ಮಂಡ್ಯ : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ …
ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆಯ ವೇಳೆ ನಡೆದ ಗಲಭೆ ಬಳಿಕ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಎಂ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಶಿವಪುರ …
ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗದ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ-ಕುಶಾಲನಗರ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆ …
ಮಂಡ್ಯ : ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಕೃತ್ಯಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯಲ್ಲಿ ‘ಕೋಮು ಹಿಂಸೆ ನಿಗ್ರಹ ಪಡೆ’ ಆರಂಭಿಸುವಂತೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದರು. ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಕೋಮು ಸಂಘರ್ಷಗಳಿಗೆ ಎಡೆ ಮಾಡಿಕೊಡುವ ಪ್ರಯೋಗಗಳು ನಡೆಯುತ್ತಿವೆ. …