Mysore
28
clear sky

Social Media

ಭಾನುವಾರ, 04 ಜನವರಿ 2026
Light
Dark

ಮಂಡ್ಯ

Homeಮಂಡ್ಯ
leopard attack

ಪಾಂಡವಪುರ : ಮೇಕೆ ಮತ್ತು ಕುರಿಗಳ ಮೇಲೆ ಚಿರತೆ ದಾಳಿ ನಡೆಸಿ, 12 ಮೇಕೆಗಳನ್ನು ಕೊಂದಿದ್ದರೂ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದನ್ನು ಖಂಡಿಸಿ ಟಿ.ಎಸ್.ಛತ್ರ ಗ್ರಾಮಸ್ಥರು ಸಾವನ್ನಪ್ಪಿದ ಮೇಕೆಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಯ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು. ಟಿ.ಎಸ್.ಛತ್ರ ಗ್ರಾಮದ …

Land dispute: Fatal attack on a person

ಮಂಡ್ಯ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿ ನಡೆದಿದೆ. ತಾಲ್ಲೂಕಿನ ಕಟ್ಟೇದೊಡ್ಡಿ ಗ್ರಾಮದ ಮನೋಜ್‌ಗೌಡ (28) ಹಲ್ಲೆಗೊಳಗಾದವರು. ಅವರ ಮೇಲೆ ಅದೇ ಗ್ರಾಮದ ರಂಜನ್‌ಕುಮಾರ್, ಕೆ.ಜೆ.ಗಿರೀಶ್, ರವಿಕುಮಾರ್, …

Massive corruption in Mandya Sahitya Sammelan Annadani alleges

ಮಂಡ್ಯ : ಕಳೆದ 2024ರ ಡಿಸೆಂಬರ್ ತಿಂಗಳಿನಲ್ಲಿ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಆಗ್ರಹಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ …

thieves arrested

ಮಂಡ್ಯ : ಮಂಡ್ಯ ನಗರ ಸೇರಿದಂತೆ ಇತರೆ ಕಡೆಗಳಲ್ಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಗೋಪಿಕೃಷ್ಣ ಅಲಿಯಾಸ್ ಗೋಪಿ, …

Ravi Ganiga

ಮಂಡ್ಯ: ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್‌ ಶಾಸಕ ರವಿ ಗಣಿಗ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆಶಿ ಪರ …

ಮಳವಳ್ಳಿ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಹೂವಿನಕೊಪ್ಪಲು ಬಳಿ ಇರುವ ಮರದ ಸಾ ಮಿಲ್ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ಆರೋಪಿ …

Judge Settles Case by Visiting Litigants Directly; Draws Widespread Public Appreciation

ಮಳವಳ್ಳಿ: ನ್ಯಾಯಾಧೀಶರೇ, ನ್ಯಾಯಾಲಯದಿಂದ ಹೊರಬಂದು ಕಕ್ಷಿದಾರರು ಇದ್ದ ಜಾಗಕ್ಕೆ ತೆರಳಿ ದಾವೆಯನ್ನು ಇತ್ಯರ್ಥಪಡಿಸಿದ ಪ್ರಸಂಗ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದಿದೆ. ಪಟ್ಟಣದ ನ್ಯಾಯಾಲಯದ ಅವರಣದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಿತು. ಈ ವೇಳೆ ದಾವೆಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ …

life imprisonment

ಮಂಡ್ಯ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಡ್ಯ ಜಿಲ್ಲೆಯ ಎರಡನೇ ಜಿಲ್ಲಾ ಸೆಷನ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದ ಶಿವಣ್ಣ ಎಂಬಾತನೇ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಕಳೆದ 2023ರ ಜನವರಿಯಲ್ಲಿ ತನ್ನ …

Deception by showing an idol of God

ಮೋಸ ಹೋಗಿರುವ ಮಂಡ್ಯ ತಾಲ್ಲೂಕು ದ್ಯಾಪಸಂದ್ರ ಗ್ರಾಮದ ನೂರಾರು ಮಹಿಳೆಯರು ಮಂಡ್ಯ : ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನು ಮಹಿಳೆಯರಿಗೆ ತೋರಿಸಿ, ಇದರಿಂದ ಹಣವನ್ನು ದ್ವಿಗುಣಗೊಳಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ಮೋಸ ಎಸಗಿರುವ ಘಟನೆ ತಾಲ್ಲೂಕಿನ …

D K Shivakumar should become the Chief Minister Nischalanandanath Swamiji

ಮಂಡ್ಯ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ಹಂಬಲ ಬಹಳ ದಿನಗಳಿಂದ ಇದೆ. ಕೇವಲ ಒಕ್ಕಲಿಗರಲ್ಲದೆ ಅವರ ಇತರೆ ಅಭಿಮಾನಿಗಳ ಆಗ್ರಹವೂ ಆಗಿದೆ ಎಂದು ವಿಶ್ವ ಒಕ್ಕಲಿಗರ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಡಿಕೆಶಿ ಪರ ಬ್ಯಾಟಿಂಗ್ ಬೀಸಿದ್ದಾರೆ. ನಗರದ ಬಾಲಗಂಗಾಧರನಾಥ …

Stay Connected​
error: Content is protected !!