ಆಹಾರ ಪದಾರ್ಥ, ಬಟ್ಟೆ, ಪಾತ್ರೆ, ಕಾಗದ ಪತ್ರ ನಾಶ ಹಲಗೂರು : ಇಲ್ಲಿಗೆ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಗುಡಿಸಲು ಸಂಪೂರ್ಣವಾಗಿ ಭಸ್ಮವಾಗಿದ್ದು, ಅಲ್ಲಿ ವಾಸವಿದ್ದ ಕುಟುಂಬ ಅತಂತ್ರವಾಗಿದೆ. ಗುರುವಮ್ಮ ಎಂಬ ಮಹಿಳೆ …
ಆಹಾರ ಪದಾರ್ಥ, ಬಟ್ಟೆ, ಪಾತ್ರೆ, ಕಾಗದ ಪತ್ರ ನಾಶ ಹಲಗೂರು : ಇಲ್ಲಿಗೆ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಗುಡಿಸಲು ಸಂಪೂರ್ಣವಾಗಿ ಭಸ್ಮವಾಗಿದ್ದು, ಅಲ್ಲಿ ವಾಸವಿದ್ದ ಕುಟುಂಬ ಅತಂತ್ರವಾಗಿದೆ. ಗುರುವಮ್ಮ ಎಂಬ ಮಹಿಳೆ …
ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು. ಗುರುವಾರ ನಾಗಮಂಗಲದ ಸುಭಾಷ್ ನಗರ ಸ್ಲಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ …
ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗುರುವಾರ ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ, ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ …
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ದಳವಾಯಿಕೋಡಿಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ರೈತ ಬೋರಯ್ಯ ಜಮೀನಿನಲ್ಲಿ ಭಾರಿ ಗಾತ್ರದ 9 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿತು. ಗ್ರಾಮದ ವೆಂಕಟೇಶ್ ಅವರು ಜಮೀನಿನಲ್ಲಿ ಹಸುಗಳಿಗೆ ಸೀಮೆ ಹುಲ್ಲು ಕುಯ್ಯಲು ಹೋಗಿದ್ದರು. ಸೀಮೆ …
ಪಾಂಡವಪುರ : ತಾಲ್ಲೂಕಿನ ಇಂಗಲಕುಪ್ಪೆ ಗ್ರಾಮದ ರೈತ ಜವರೇಗೌಡರ ಕಾಳೇಗೌಡ ಎಂಬವರಿಗೆ ಸೇರಿದ ಮೂರು ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮುಂಜಾನೆ ೫ ಗಂಟೆಯ ಸಮಯದಲ್ಲಿ ರೈತ ಕಾಳೇಗೌಡ ಮೇಕೆಗಳನ್ನು ಮನೆಯ ಮುಂದೆ …
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ …
ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ವರ್ಷದ ಸಿಂಚನಾ ಎಂಬುವವರೇ …
ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು ಸೂಚನೆ ನೀಡಿದರು. ಶಾಸಕ ಉದಯ್ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ …
ಮಂಡ್ಯ : 21ನೇ ಶತಮಾನದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ಜಿಲ್ಲೆಯಲ್ಲಿ ಭ್ರೂಣ ಹತ್ಯೆ, ಅಪ್ರಾಪ್ತ ವಯಸ್ಸಿನ ಗರ್ಭಿಣಿ ಹಾಗೂ ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, …