Mysore
25
overcast clouds

Social Media

ಬುಧವಾರ, 20 ಮೇ 2026
Light
Dark

ಮಂಡ್ಯ

Homeಮಂಡ್ಯ

ಮದ್ದೂರು : ಪಟ್ಟಣದಲ್ಲಿನ ಡಿ೨ ಡಯಾಗ್ನೋಸ್ಟಿಕ್ ಸೆಂಟರ್‌ಗೆ ತಹಸಿಲ್ದಾರ್ ಪರಶುರಾಮ ಸತ್ತಿಗೇರಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅನಿರೀಕ್ಷಿತ ಭೇಟಿನೀಡಿ ಸ್ಕ್ಯಾನಿಂಗ್ ಸೆಂಟರ್‌ನ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆಗಳು ಮತ್ತು ಫಾರಂಗಳನ್ನು ಪರಿಶೀಲನೆ ನಡೆಸಿದರು. ಗರ್ಭಪೂರ್ವ …

murder

ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ. ಮೃತನನ್ನು ಮೈಸೂರಿನ ಕುವೆಂಪು ನಗರದ ನಿವಾಸಿ ರಂಗಸ್ವಾಮಿ ಎಂಬವರ ಮಗ …

ಶ್ರೀರಂಗಪಟ್ಟಣ : ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಅನುದಾನವನ್ನು ಮತ್ತಷ್ಟು ಹೆಚ್ಚಿಸಬೇಕೆಂದು ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು. ತಾಲ್ಲೂಕಿನ ಕೊಡಿಯಾಲ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ, ೨೦೨೫-೨೬ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದಿರುವ ಗ್ರಾಮದ …

ಮಂಡ್ಯ : ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊಫೆಡ್‌ನಲ್ಲಿ ಹೋಗುತ್ತಿದ್ದವರನ್ನು ಅಡ್ಡ ಹಾಕಿ ಮಹಿಳೆಯ ಕತ್ತಿನಲ್ಲಿದ್ದ ೪೦ ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ನಾಗಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ಕಾರು ಹಾಗೂ ೧೫.೭೦ ಲಕ್ಷ ರೂ. …

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು ಮಂಡ್ಯ : ಕಳ್ಳತನ ಹಾಗು ವೃದ್ಧನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ …

Shuger besic fecilities

ಮೈಸೂರು : ಮೈಷುಗರ್ ಸಕ್ಕರೆ ಕಾರ್ಖನೆಯಲ್ಲಿ ರೈತರಿಗೆ‌ ಕುಡಿಯುವ ನೀರಿನ ಆರ್.ಓ ಅಳವಡಿಸುವಂತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ …

leopard muttathi died

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ವನ್ಯಜೀವಿ ಪ್ರದೇಶದಲ್ಲಿ ಚಿರತೆ ಕಳೇಬರವೊಂದು ಪತ್ತೆಯಾಗಿದೆ. ಮುತ್ತತ್ತಿ ಅರಣ್ಯ ಪ್ರದೇಶದ ಹುಣಸೆ ಮರದ ಹಳ್ಳದ ಬಳಿ ಸುಮಾರು ಒಂದುವರೆ ವರ್ಷದ ಹೆಣ್ಣು ಚಿರತೆ ಮೃತ ಪಟ್ಟಿರುವುದು …

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ …

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್‌ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ. ನಾಗಮಂಗಲದಲ್ಲಿ …

mysugar

ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ …

Stay Connected​
error: Content is protected !!