Mysore
21
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ …

ಮಂಡ್ಯ: ಲೋನ್‌ ಕಟ್ಟುವುದು ತಡವಾಗಿದ್ದಕ್ಕೆ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್‌ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಜೂನ್‌ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …

ಮಂಡ್ಯ: ಯೋಗ ಎಂದರೆ ಇಡೀ ವಿಶ್ವವೇ ಭಾರತ ದೇಶವನ್ನು ತಿರುಗಿ ನೋಡುವ ರೀತಿ ಭಾರತ ದೇಶ ಸಾಧನೆ ಮಾಡಿದೆ. ಯೋಗಕ್ಕೆ ಭಾರತ ದೇಶವೇ ವಿಶ್ವಗುರು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು. ಅವರಿಂದು ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ 11ನೇ …

ಮಂಡ್ಯ : ಸರ್ಕಾರದ ಪ್ರೋತ್ಸಾಹ ಧನಗಳು ರೈತರ ಸಾಲಗಳಿಗೆ ಕಡಿತವಾಗದಂತೆ ಸಾಫ್ಟವೇರ್‌ ಅಳವಡಿಸಿಕೊಳ್ಳಿ ಎಂದು ಬ್ಯಾಂಕ್‌ ವ್ಯವಸ್ಥಾಪಕರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. …

ಮಂಡ್ಯ : ಸರ್ಕಾರದ ಸೌಲಭ್ಯ, ಸವಲತ್ತುಗಳು ಜೀತವಿಮುಕ್ತ ಕುಟುಂಬಗಳಿಗೆ ತಲುಪಬೇಕು ಎಂಬ ಸದುದ್ದೇಶದಿಂದ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸರ್ಕಾರದ 13 ಸರ್ಕಾರಿ ದಾಖಲೆಗಳನ್ನು ಒದಗಿಸಲು "ನನ್ನ ಗುರುತು" ಎಂಬ ವಿಶೇಷ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ …

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ …

ಮಂಡ್ಯ : ಕಾವೇರಿ ಕೊಳ್ಳದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶಿವನಸಮುದ್ರದಲ್ಲಿನ ಅವಳಿ ಜಲಪಾತಗಳಲ್ಲಿ ಒಂದಾದ ಗಗನ ಚುಕ್ಕಿಯು ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಈ ರೌದ್ರ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹೌದು.. ದಶಕಗಳ …

ಮಂಡ್ಯ: ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು, ದುಬಾರಿ ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮೇಲೆ ನಿಯಂತ್ರಣಕ್ಕಾಗಿ ಕಬ್ಬು ಸರಬರಾಜು ಮಾಡಿದ 14 ದಿನದೊಳಗೆ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ …

Stay Connected​
error: Content is protected !!