ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು. ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ …










