ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …
ಮಂಡ್ಯ : ನಗರದ ಕೆರೆ ಅಂಗಳದಲ್ಲಿ ತಮಿಳು ಸ್ಲಂ ನಿವಾಸಿಗಳಿಗಾಗಿ ಕಟ್ಟಿದ್ದ ಮನೆಗಳು ಅನ್ಯರ ಪಾಲಾಗಿವೆ. ಸರ್ಕಾರ ಸು.27 ಕೋಟಿ ರೂ ವೆಚ್ಚದಲ್ಲಿ ನಗರದ ಸ್ಲಂ ನಿವಾಸಿಗಳಿಗಾಗಿ 576 ಮನೆಗಳನ್ನು ನಿರ್ಮಿಸಿತ್ತು. ಆದರೆ, ಸ್ಲಂ ನಿವಾಸಿಗಳು ಸ್ಥಳಾಂತರಗೊಳ್ಳದ ಹಿನ್ನೆಲೆ ಮನೆಗಳು ಪಾಳು …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 960 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, …
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು. ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು. ಮಂಡ್ಯ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 16 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 951 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …
ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಮಾಡುವುದಕ್ಕೆ ಮಾಜಿ ಸಂಸದೆ ಸುಮಲತಾ ಅಂಬರೀಷ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕೆಆರ್‌ಎಸ್ ಜಲಾಶಯದ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ …
ಪಾಂಡವಪುರ : ತಾಲ್ಲೂಕಿನ ಹಿರೇಮರಳಿ ಗ್ರಾಮದ ಹೊರವಲಯದ ಆಲೆಮನೆಯ ಬಳಿ ಕಟ್ಟಿಹಾಕಿದ್ದ ಕರುಗಳು ಹಾಗೂ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರಿಗೆ ಸೇರಿದ ಕರುವನ್ನು ಕೊಂದಿದ್ದು, …
ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ. ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು …
ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ. ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ …
ಮಂಡ್ಯ: ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ತಡೆದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಜಾತಿ ಗಣತಿ ವರದಿ ಜಾರಿಯಿಂದ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚುತ್ತಿತ್ತು. ಆದರೆ ಕೆಲವರು ಇದಕ್ಕೆ …
ಮಳವಳ್ಳಿ: ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಜಮೀನಿನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಸಿಡಿಮದ್ದು ಸಿಡಿದು ಇಲಾತಿ ಹಸು ತೀವ್ರವಾಗಿ ಗಾಯಗೊಂಡು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತಾಲ್ಲೂಕಿನ ಹಲಗೂರು-ಮುತ್ತತ್ತಿ ಮಾರ್ಗದ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಹಸುವನ್ನು ಮೇಯಲು ಬಿಡಲಾಗಿದ್ದ ಸಂದರ್ಭದಲ್ಲಿ ಸಿಡಿಮದ್ದು …