Mysore
20
overcast clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಪೊಲೀಸ್ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡಿ ಬೀಳ್ಕೊಟ್ಟ ಘಟನೆ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಪೋಲಿಸ್ ಇನ್ಸ್ ಪೆಕ್ಟರ್ ಸುಮಾರಾಣಿಯವರು ಶಾರದಾ ಮತ್ತು ಅಸ್ಮಬಾನು ಎಂಬ ಇಬ್ಬರು ಗರ್ಭಿಣಿ ಮಹಿಳಾ ಪೇದೆಗಳಿಗೆ ಸೀಮಂತ …

ಮಂಡ್ಯ : ಸಮಯ ಪಾಲನೆ ಕಡ್ಡಾಯ ಮಾಡಿ ಸರ್ಕಾರಿ ಅಧಿಕಾರಿಗಳ ಕಳ್ಳಾಟಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಬ್ರೇಕ್ ಹಾಕಿದ್ದಾರೆ. ಸರ್ಕಾರಿ ಅಧಿಕಾರಿ ಸಿಬ್ಬಂದಿ ಆಟಾಟೋಪಕ್ಕೆ ಮೂಗುದಾರ ಹಾಕಿದ ಡಿಸಿ ಬಯೋಮೆಟ್ರಿಕ್ ಕಡ್ಡಾಯ ಮಾಡಿ ಕಚೇರಿ ಸಮಯದಲ್ಲಿ ಟೀ ಕಾಫಿ ಕುಡಿಯಲು …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ. ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. …

ಮಂಡ್ಯ : ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನದಲ್ಲಿರುವ ನವೀಕೃತ ಸಂಗೀತ ಕಾರಂಜಿ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿದೆ. ಅಂದಾಜು ೨.೬೦ ಕೋಟಿ ರೂ.ಗಳ ವೆಚ್ಚದಲ್ಲಿ ನವೀಕರಣಗೊಂಡಿರುವ ನೂತನ ಸಂಗೀತ ಕಾರಂಜಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಭಾನುವಾರ …

ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು. ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ …

ಮಂಡ್ಯ : ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ …

ಮಂಡ್ಯ : ಮಂಡ್ಯ ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ. ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರ ಮತ್ತು ಕಾವೇರಿ …