Mysore
20
overcast clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸೋಮವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ 3,838 ಕ್ಯೂಸೆಕ್ ಹಾಗೂ ಮೊನ್ನೆ …

ಮಳವಳ್ಳಿ : ಬಸವನಬೆಟ್ಟದಲ್ಲಿ ಟೆಂಪೊ ಉರುಳಿ ಮೃತಪಟ್ಟ ಮಳವಳ್ಳಿ ತಾಲ್ಲೂಕು ತಮ್ಮಡಹಳ್ಳಿ ಗ್ರಾಮದ ಶೋಭ ರವರ ಮನೆಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರು ಮಾಜಿ ಸಚಿವರು ಹಾಗೂ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ …

ಮಂಡ್ಯ : ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಡ್ಯಾಂನಿಂದ ಭಾನುವಾರ 3,838 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶನಿವಾರ 2,973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಇಂದು 900 ಕ್ಯೂಸೆಕ್‌ನಷ್ಟು ನೀರು ಹೆಚ್ಚಳವಾಗಿದೆ. ಅತ್ತ ಕಬಿನಿ ಡ್ಯಾಂನಿಂದಲೂ …

ಮಂಡ್ಯ : ರಾಜ್ಯ ಸರ್ಕಾರದ ಗಮನ ಐದು ಗ್ಯಾರಂಟಿ, ಲೋಕಸಭಾ ಚುನಾವಣೆ ಮೇಲೆ ಮಾತ್ರ ಇದೆ. ಕಾವೇರಿ ವಿಚಾರದ ಬಗ್ಗೆ ಸರ್ಕಾರಕ್ಕೆ ಗಮನ ಇಲ್ಲ. ಇವರು ಈವರೆಗೆ ಏನು ಮಾತನಾಡಿಲ್ಲ, ಬರೀ ಗ್ಯಾರಂಟಿ ಜಾತ್ರೆಯನ್ನು ಮಾಡುತ್ತಿದ್ದಾರೆ ಎಂದು ಜೆಡಿಎಸ್‌ ಶಾಸಕ ಜಿಟಿ …

ಮಂಡ್ಯ : ಕಾವೇರಿ ಹೋರಾಟ ಹತ್ತಿಕ್ಕಲು ಪೊಲೀಸರು ಯತ್ನಿಸಿದ್ದಾರೆ ಎಂದು ಹೋರಾಟಗಾರರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೋರಾಟಕ್ಕೆ ಬರುತ್ತಿದ್ದವರನ್ನು ಪೊಲೀಸರು ತಡೆದಿದ್ದಾರೆ ಎಂದು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಧರಣಿ ಸ್ಥಳದಲ್ಲಿ ಹೋರಾಟಗಾರರು ಪೊಲೀಸರ …

ಮಂಡ್ಯ : ರಾಜ್ಯ ಸರ್ಕಾರ ನೆರೆಯ ತಮಿಳುನಾಡಿಗೆ ನೀರು ಹರಿಸುವ ಮೂಲಕ ರಾಜ್ಯ ಹಾಗೂ ಮಂಡ್ಯ ಜಿಲ್ಲೆಯ ಜನತೆಗೆ ಮಣ್ಣು ಹಾಕಿದೆ ಎಂದು ಬಿಜೆಪಿ ಕಾರ್ಯಕರ್ತರು ಮಣ್ಣು ತಿನ್ನುವ ಮೂಲಕ ಆಕ್ರೋಶ ಹೊರ ಹಾಕಿದರು. ನಗರದ ಜೆಸಿ ವೃತ್ತದಲ್ಲಿ ಬಿಜೆಪಿ ಮುಖಂಡ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡಬೇಕೆಂಬ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದು, ವ್ಯಾಪಾರ …

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಇಂದು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಜಿಲ್ಲಾ ಹಿತರಕ್ಷಣಾ ಸಮಿತಿ ಹಾಗೂ ವಿವಿಧ …

ಮಂಡ್ಯ: ಮಂಡ್ಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸ್ವಾಮೀಜಿಗಳು, ನಟರು ಸೇರಿದಂತೆ ಪ್ರಭಾವಿ ವ್ಯಕ್ತಿಗಳೂ ಕೂಡಾ ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ ಮಂಡ್ಯ ಜಿಲ್ಲೆಯ ಬಂದ್‌ಗೆ ಕರೆ ನೀಡಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು, ಸಂಘಟನೆಗಳ ಮುಖಂಡರೊಂದಿಗೆ ಗುರುವಾರ …