Mysore
27
broken clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಮಳವಳ್ಳಿಯಲ್ಲಿ ಟ್ಯೂಶನ್ ಕೇಂದ್ರವನ್ನು ನೋಡಿಕೊಳ್ಳುತ್ತಿದ್ದ ಶಿಕ್ಷಕನೇ ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ  ಬೆನ್ನಲ್ಲೇ ಎಚ್ಚೆತ್ತುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಾದ್ಯಂತ ಇರುವ ಅನಧಿಕೃತ ಟ್ಯೂಶನ್ ಸೆಂಟರ್‌ಗಳನ್ನು ತಕ್ಷಣವೇ ಜಾರಿಗೆ ಬರುವಂತೆ …

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಜಿಲ್ಲೆಯ ಮಳವಳ್ಳಿಯ ತಾಲ್ಲೂಕಿನ ಬಾಲಕಿಯ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ …

ಮಂಡ್ಯ : ಕಳೆದ ವಾರದಂದು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ಇಂದು ಜಮೀರ್‌ ಅಹಮ್ಮದ್‌ ಅವರು ಭೇಟಿ ನೀಡಿ, ಕೊಲೆಯಾದ ಬಾಲಕಿಯ ತಂದೆ ತಾಯಿಗಳಿಗೆ ಸಾಂತ್ಬನ ಹೇಳಿದರು. ನಳಿಕ ಮಾನವೀಯ ಹಿನ್ನೆಲೆ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗು ಉದ್ದೇಶದಿಂದ 5 ಲಕ್ಷ ರೂಪಾಯಿಗಳ …

ಮಂಡ್ಯ: ಕಳೆದ ವಾರದಂದು ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು ಮೃತ ಬಾಲಕಿ ಮನೆಗೆ …

ಶ್ರೀರಂಗಪಟ್ಟಣ: ತಾಲ್ಲೂಕಿನ ತರೀಪುರ ಬಳಿ ಸೋಮವಾರ ರಸ್ತೆ ಗುಂಡಿಗೆ ಬೈಕ್‌ ಬಿದ್ದು ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ, ಮಹದೇವಪುರದ ಕಾರ್ತಿಕ್ ಅವರ ಪತ್ನಿ ಛಾಯಾದೇವಿ (22) ಮಂಗಳವಾರ ಸಂಜೆ ಮೃತಪಟ್ಟರು. ಬೈಕ್‌ ಚಲಾಯಿಸುತ್ತಿದ್ದ ಕಾರ್ತಿಕ್‌ ಕೂಡ ಗಾಯಗೊಂಡಿದ್ದು, …

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು. ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ …

ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ …

ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್‌ ಭರೋ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸ್ವಂತ ಮನೆ-ನಮ್ಮ ಹಕ್ಕು ಹೋರಾಟ ಸಮಿತಿಯ ಕಾನೂನು ಸಲಹೆಗಾರ, ವಕೀಲ …

ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ …

ಮಂಡ್ಯ. : ಬೀಡಿ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾಗಿರುವ 2,000 ಮನೆಗಳಿಗೆ ಶಾಶ್ವತ ಪರಿಹಾರವನ್ನು ಮಾಡಲಾಗುತ್ತದೆ. ತಾತ್ಕಾಲಿಕವಾಗಿ 1.2 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಮಳೆ ನೀರು ತುಂಬಿದ ಸಂದರ್ಭದಲ್ಲಿ ಕಡಿಮೆ ಅನಾಹುತ ಆಗಿದೆ ತಕ್ಷಣ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಮಂಡ್ಯ ಜಿಲ್ಲಾ …