Mysore
25
overcast clouds

Social Media

ಶನಿವಾರ, 04 ಏಪ್ರಿಲ 2026
Light
Dark

ಮಂಡ್ಯ

Homeಮಂಡ್ಯ
elephant dies due to electric shock.

ಮಳವಳ್ಳಿ : ಜಮೀನಿಗೆ ಅಳವಡಿಸಿದ್ದ ವಿದ್ಯುತ್‌ ಬೇಲಿಯ ಸ್ಪರ್ಶಕ್ಕೆ ಮುತ್ತತ್ತಿ ಅರಣ್ಯ ಪ್ರದೇಶ ಗಂಡಾನೆ ಸಾವಿಗೀಡಾಗಿರುವ ಘಟನರ ತಾಲೂಕಿನ ಹಲಗೂರು ಸಮೀಪದ ಕರಲಕಟ್ಟೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮುಳ್ಳಯ್ಯನ ಕಟ್ಟೇಯ ಬಳಿ ಇರುವ ಎಚ್.ಸಿ.ರಮೇಶ್ ರೆಡ್ಡಿ ಅವರ ಜಮೀನಿನಲ್ಲಿ ಅಳವಡಿಸಿದ್ದ …

Dharmasthala case | Protest demanding impartial SIT investigation.

ಮಂಡ್ಯ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣ್ಣು ಮಕ್ಕಳ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿದ್ದ ಪ್ರಕರಣದ ಬಗ್ಗೆ ತನೆಖೆ ನಡೆಸಲು ಸರ್ಕಾರ ಎಸ್‌ಐಟಿಗೆ ವಹಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎಲ್ಲ ಸಮಾನ ಮನಸ್ಕ ಸಂಘಟನೆಗಳು ಮತ್ತು ಮಾನವೀಯ …

Demand for the government to provide ₹5000 per ton of sugarcane.

ಮದ್ದೂರು : ನವಲಗುಂದ, ನರಗುಂದದಲ್ಲಿ ರೈತರು ಗುಂಡಿಗೆ ಬಲಿಯಾದರು. ಆ ದಿನಕ್ಕೆ 45 ವರ್ಷಗಳಾಗಿದ್ದು, ಅದರ ಅಂಗವಾಗಿ ರೈತ ಹುತಾತ್ಮ ದಿನಾಚರಣೆಯನ್ನಾಗಿ ಪ್ರತಿ ವರ್ಷ ಆಚರಿಸುತ್ತಿದ್ದೇವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ತಿಳಿಸಿದರು. ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ …

Minister N. Cheluvarayaswamy instructed to fill the lakes with water.

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆ‌.ಆರ್.ಎಸ್ …

distributed 13 different identity cards to 86 bonded labourers who have been freed.

ಮಂಡ್ಯ : ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಕರೆತರಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ …

Health is the greatest wealth in life

ಮಂಡ್ಯ : ಬದುಕಲ್ಲಿ ಹಣ, ಅಂತಸ್ತು ಮತ್ತು ಅಧಿಕಾರವಿದ್ದು, ಆರೋಗ್ಯವಿಲ್ಲವಾದರೆ ಬದುಕೆ ವ್ಯರ್ಥ. ಆರೋಗ್ಯವೇ ಜೀವನದ ದೊಡ್ಡ ಆಸ್ತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು …

ಮಂಡ್ಯ: ಇಲ್ಲಿನ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್‌ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ಭರತ್‌, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ …

40 prisoners took the literacy test

ಮಂಡ್ಯ : ‘ಕಲಿಕೆಯಿಂದ ಬದಲಾವಣೆಯ ಸಾಕ್ಷರತಾ ಕಾರ್ಯಕ್ರಮದಡಿ ಅಕ್ಷರಾಭ್ಯಾಸ ಮಾಡಿದ್ದ ಮಂಡ್ಯ ಜಿಲ್ಲಾ ಕಾರಾಗೃಹದ ಒಟ್ಟು 40 ಖೈದಿಗಳು ಭಾನುವಾರ ಕಾರಾಗೃಹ ಕೇಂದ್ರದಲ್ಲಿ ಬರೆದ ಸಾಕ್ಷರತಾ ಪರೀಕ್ಷೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್.ನಂದಿನಿ ಅವರು ವೀಕ್ಷಿಸಿದರು. ನಾನಾ ಕಾರಣಗಳಿಗಾಗಿ ಕಾರಾಗೃಹ ಸೇರಿರುವ …

DCM D.K. Shivakumar's escort vehicle overturns

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿಯಾಗಿದ್ದು, ಇಬ್ಬರು ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಗಾವಲು ಕಾರಿನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ …

Encourage horticultural crops: G.P. CEO advises officials

ಮಂಡ್ಯ : ತೋಟಗಾರಿಕಾ ಬೆಳೆಗಳಿಗೆ ಪ್ರೋತ್ಸಾಹ ನೀಡುವುದು ಗ್ರಾಮೀಣ ಆರ್ಥಿಕತೆಗೆ, ಪರಿಸರ ಸಮತೋಲನಕ್ಕೆ ಹಾಗೂ ಆಹಾರ ಭದ್ರತೆಗೆ ಬಹು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸುವಂತೆ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು …

Stay Connected​
error: Content is protected !!