Mysore
20
overcast clouds
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ …

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ …

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ರೈತರ ಹಿತರಕ್ಷಣೆ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ನಗರದ ಸರ್ ಎಂವಿ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ರೈತರ ಹಿತರಕ್ಷಣ …

ಮಂಡ್ಯ : ರೈತರ ವಿರೋಧದ ನಡುವೆಯೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವ ನೀರು ನಿಲ್ಲಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಕ್ತದಲ್ಲಿ ಸಹಿ ಮಾಡಿದ ಪತ್ರದ ಮೂಲಕ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು …

ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

ಶ್ರೀರಂಗಪಟ್ಟಣ : ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕನ್ನಂಬಾಡಿ ಅಣೆಕಟ್ಟೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ರೈತ ಸಂಘದ ರೈತ ಬಣದ ರೈತ ಮುಖಂಡರನ್ನು ಪೋಲೀಸರು ಬಂಧಿಸಿ ಠಾಣೆಗೆ ಕರೆದೊಯ್ದರು. ಸಂಸ್ಥಾಪಕ …

ಮಂಡ್ಯ : ಕಾವೇರಿ ನೀರಿನಿಂದ ಜೀವಕಳೆ ಪಡೆಯಬೇಕಿದ್ದ ಸಕ್ಕರೆ ನಾಡು ಮಂಡ್ಯದ ಹೊಲ ಗದ್ದೆಗಳು ವರುಣನ ಅವಕೃಪೆಯಿಂದ ಬಣಗುಡುವ ಸ್ಥಿತಿಗೆ ತಲುಪುತ್ತಿವೆ. ಅತ್ತ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲೆಯ ಕಾವೇರಿ ಚಳುಚಳಿಯ ಕಾವು ದಿನೇ ದಿನೇ ಹೆಚ್ಚಾಗುತ್ತಾ ಇದೆ. …

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯ ನಗರದಲ್ಲಿ ಭಾನುವಾರ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ …

ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರೈತರು ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಮಂಡ್ಯ ಜಿಲ್ಲೆಯ …