Mysore
31
scattered clouds

Social Media

ಮಂಗಳವಾರ, 26 ಮೇ 2026
Light
Dark

ಮಂಡ್ಯ

Homeಮಂಡ್ಯ
Clearance of encroached areas of shops and stores

ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡಿದ್ದ ಜಾಗವನ್ನು ಬುಧವಾರ ತೆರವುಗೊಳಿಸಿದರು. ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ. ಶ್ರೀನಿವಾಸ್ ಮತ್ತು …

Darshan Puttannaiah

ಮಂಡ್ಯ : ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಕೆಟ್ಟ ಸಂದೇಶ ಹಾಕದಂತೆ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಸಲಹೆ ಕೊಟ್ಟರೆ ಒಳ್ಳೆಯದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು. ದರ್ಶನ್ ಅಭಿಮಾನಿಗಳು ನಟಿ ರಮ್ಯಾಗೆ ಕೆಟ್ಟ ಸಂದೇಶ ಕಳುಹಿಸಿರುವ ಸಂಬಂಧ ಮಾಧ್ಯಮದವರೊಂದಿಗೆ …

Darshan Puttannaiah

ಮಂಡ್ಯ : ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ, ನಿಮ್ಮ ಸಮಸ್ಯೆಗಳನ್ನು ನಮೂದಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು. ಇಂದು (ಜು.30) ದುದ್ದ ಗ್ರಾಮ ಪಂಚಾಯಿತಿ …

Deputy Commissioner visits Mandya Municipal Council, inspects

ಮಂಡ್ಯ : ಜಿಲ್ಲಾಧಿಕಾರಿ ಡಾ. ಕುಮಾರ ಅವರು ನಗರಸಭೆಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಸಭೆ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ ನಿಗದಿತ ಸಮಯದಲ್ಲಿ ನಿಯಮಾನುಸಾರ ಪರಿಶೀಲನೆ ನಡೆಸಿ, ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ನಗರಸಭೆಯ ಕಂದಾಯ …

krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್‌ …

KRS Dam

ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ …

N Cheluvarayaswamy

ನಾಗಮಂಗಲ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದ್ದಾರೆ. ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು …

n chaluvarayaswamy speech on maddur congress event

ಮಂಡ್ಯ :  ಜಿಲ್ಲೆ ರಾಜ್ಯ ರಾಜಕಾರಣಕ್ಕೆ ಅನೇಕ ನಾಯಕರನ್ನು ನೀಡಿದೆ. ಅವರೆಲ್ಲ ಜಿಲ್ಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಅವರು ಇಂದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …

D K Shivakumar

ಮದ್ದೂರು : "ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ” ಎಂದು …

siddaramaiah

ಮದ್ದೂರು : ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ …

Stay Connected​
error: Content is protected !!