Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭದ್ರತಾ ಪರಿಶೀಲನೆ ನಡೆಸಿದರು. …

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ …

ಮಂಡ್ಯ : ಕಳೆದ ಹಲವು ತಿಂಗಳುಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಮೈಷುಗರ್ ಶಾಲೆಯ ಶಿಕ್ಷಕರಿಗೆ ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ಬಾಕಿ ವೇತನ ಪಾವತಿಸಲು ನೀಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ …

ಮಂಡ್ಯ : ಜಿಲ್ಲೆಯ ಜನರ ಅಭಿವೃದ್ಧಿಗಾಗಿ ನಾಗಮಂಗಲ ಅಥವಾ ಮಳವಳ್ಳಿ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಚಿಂತಿಸಲಾಗಿದೆ. ಅಧಿಕಾರಿಗಳು ಸೂಕ್ತ ಸರ್ಕಾರಿ ಜಾಗವನ್ನು ಗುರುತಿಸಿ ಭೂ ಸ್ವಾಧೀನ ಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾ ಪಂಚಾಯತ್ …

ಮಂಡ್ಯ : ಪುರಾಣ ಪ್ರಸಿದ್ಧ ನಗರ ಮೇಲುಕೋಟೆಗೆ ನ.9 ರಂದು ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಮೇಲುಕೋಟೆ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲೋಪಕ್ಕೆ …

ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ. ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ …

ಮಂಡ್ಯ: ಆಸ್ತಿ ವಿಚಾರವಾಗಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಆತ್ಮಹತ್ಯಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ ಎಂದು ಗುರುತಿಸಲಾಗಿದೆ. ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ ಜಮೀನು …

ಮಂಡ್ಯ.ನ: ಜಿಲ್ಲೆಯ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಸಕ್ಕರೆ ಕಾರ್ಖಾನೆಗಳು ಯಾವುದೇ ವಿಳಂಬ ಮಾಡದೆ ಶೀಘ್ರವಾಗಿ ಪಾವತಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ರೈತರ ಸಮಸ್ಯೆಗಳನ್ನು …

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು …

ಮಂಡ್ಯ : ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. …

Stay Connected​
error: Content is protected !!