Mysore
24
light rain

Social Media

ಶನಿವಾರ, 24 ಅಕ್ಟೋಬರ್ 2026
Light
Dark

ಮಂಡ್ಯ

Homeಮಂಡ್ಯ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಾಂಡವಪುರ ಠಾಣೆ ಪೊಲೀಸರು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 10 ಲಕ್ಷ ರೂ …

KRS releases water to canals

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು ಹೊಂದಿರುವ ಜಲಾಶಯದಲ್ಲಿ ಈಗ 90 ಅಡಿ ನೀರು ಸಂಗ್ರಹವಿದೆ. ಒಟ್ಟು 16 ಟಿಎಂಸಿ ಸಂಗ್ರಹ ಸಾಮರ್ಥ್ಯದ ಡ್ಯಾಂನಲ್ಲಿ ಬಳಸಲಾಗದ ನೀರು …

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ರೌಡಿ ಶೀಟರ್ ಸಾಹಿಲ್ ಆಲಿಯಾಸ್ ಚುವ್ವಾ ಕೊಲೆಯಾದ ವ್ಯಕ್ತಿ. ಈತನನ್ನ ಸಹಚರರೇ ಬರ್ಬರ ಹತ್ಯೆ ಮಾಡಿ, ರಸ್ತೆ ಬದಿಯ …

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ …

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ ಮೃತ ಗೃಹಿಣಿಯ ಪೋಷಕರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮದ ಬ್ಯಾಟೇಗೌಡನ ಪತ್ನಿ ನಾಗವೇಣಿ (೨೪) ಮೃತ …

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ ರಸ್ತೆ ಬದಿಯ ಮರಗಳ ಸಮೀಕ್ಷೆ ನಡೆಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. …

ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಮೀನು ಸಾಕಾಣಿಕೆ ಸ್ಥಳದಲ್ಲಿ ಮೀನಿಗೆ ಆಹಾರ ಹಾಕಲು ಹೋಗುತ್ತಿದ್ದ ಯುವಕ ದೋಣಿ ಮಗುಚಿ …

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ …

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ ವಿತರಣೆ ಸಾಬೀತಾಗಿದ್ದು ವಸೂಲಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದ್ದಾರೆ ಎಂದು ಕರುನಾಡ ಸಂಘಟನೆಯ ಎಂ.ಬಿ.ನಾಗಣ್ಣ ಗೌಡ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ …

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ದಾವಣಗೆರೆ ಉಪ ಚುಣಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅಮಾನತಗೊಂಡ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ …

Stay Connected​
error: Content is protected !!