Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ
krs dam

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 19,129 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 354 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

Three thieves arrested

ಮಂಡ್ಯ: ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು, ಅವರಿಂದ ೪೮.೨೩ ಲಕ್ಷ ರೂ.ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ …

ಮಂಡ್ಯ : ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಲಿದ್ದು, ಹವಮಾನ ಇಲಾಖೆಯ ವರದಿಯ ಪ್ರಕಾರ ಈ ಬಾರಿ ವಾಡಿಕೆಕ್ಕಿಂತ‌ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಧಿಕಾರಿಗಳು ಯಾವುದೇ ಅನಾಹುತವಾಗದಂತೆ ಮುಂಜಾಗ್ರತಾ ಕ್ರಮ ಮತ್ತು‌ ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸಂಬಂಧಪಟ್ಟ …

ಮಂಡ್ಯ: ಕಾವೇರಿ ಆರತಿಗೆ ರೈತ ಸಂಘ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರೈತರ ಜೊತೆ ಚರ್ಚೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ ಅಣೆಕಟ್ಟೆ ಬಳಿ ಕೈಗೊಳ್ಳಲಿರುವ …

mandya District Incharge Minister

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು. ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13, ಬ್ಯಾಟರಿ ಚಾಲಿತ …

n cheluvarayaswamy

ಮಂಡ್ಯ: ಬದಲಾವಣೆ ಪ್ರಕೃತಿಯ ನಿಯಮ. ಕೃಷಿ ಪದ್ಧತಿ ಎಂದರೆ ಕಷ್ಟವಾದ ಕೆಲಸ, ಸಾಲ ಮಾಡಬೇಕು, ನಷ್ಟ ಅನುಭವಿಸಬೇಕು ಎಂಬ ಮನೋಭಾವವನ್ನು ತೊರೆಯಬೇಕು. ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಸದೃಢರಾಗಬಹುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ …

ಮಂಡ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿಗಳ ಹೊರತಾಗಿ ಕಂದಾಯ ಸೇವೆಗಳಲ್ಲಿ ಸುಧಾರಣೆ ತರಲು ಆರನೆಯದಾಗಿ ಭೂ ಗ್ಯಾರೆಂಟಿಯನ್ನು ಪರಿಚಯಿಸಲಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಕಶ್ಯಪ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಭೂ ಸಮಸ್ಯೆಗಳ ಸಂಬಂಧಿಸಿದಂತೆ ರೈತರು ಇನ್ನು ಕಂದಾಯ …

ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಲೆಮಾರಿ ಸಮುದಾಯದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಪೋಷಕರ ವಿರುದ್ಧ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಾಗಮಂಗಲ ತಾಲ್ಲೂಕಿನ ಕರಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊರಮ ಜನಾಂಗದ ರಕ್ಷಿತಾ ಅತ್ಯಾಚಾರಕ್ಕೆ ಒಳಗಾಗಿರುವ ನತದೃಷ್ಟ …

ಮಂಡ್ಯ : ನಗರದ ಕ್ಲೌಡ್‌ 11 ಹೆಸರಿನ ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಂಧೆ ನಡೆಸುತ್ತಿದ್ದ ಸಲೂನ್‌ ಮಾಲಕಿ ರಾಣಿ, ಓರ್ವ …

chaitanya swamiji

ಮಂಡ್ಯ : ಕೇಂದ್ರ ಸರ್ಕಾರವು ಜಾತಿಗಣತಿ ನಡೆಸುವ ಘೋಷಣೆ ಮಾಡಿದ್ದು, ಗಣತಿಯಲ್ಲಿ ಒಕ್ಕಲಿಗರು ತಮ್ಮ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಿ, ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿ ಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಧರ್ಮ ಮಹಾಸಭಾದ ಸಂಸ್ಥಾಪಕರಾದ ಸಿದ್ದರಾಮ ಚೈತನ್ಯ ಸ್ವಾಮೀಜಿ ಕರೆ ನೀಡಿದರು. …

Stay Connected​
error: Content is protected !!