Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಹಲಗೂರು: ವೃದ್ಧೆಯೊಬ್ಬರ ಗಮನ ಬೇರೆಡೆಗೆ ಸೆಳೆದು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಹಲಗೂರಿನ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ಕೆಂಪೇಗೌಡ ಬಡಾವಣೆ ನಿವಾಸಿ ಕಮಲಮ್ಮ ಎಂಬುವವರೇ ಚಿನ್ನಾಭರಣ ಕಳೆದುಕೊಂಡವರು. ಗುರುವಾರ ಸಂಜೆ ತಮ್ಮ ಮನೆಯ …

ಮಳವಳ್ಳಿ: ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಆ ಖ್ಯಾತಿಗೆ ತಕ್ಕಂತೆ ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜಯಭೇರಿ ಬಾರಿಸಿ ಜಿಲ್ಲಾ ಪಂಚಾಯಿತಿ ಗದ್ದುಗೆ ಪಕ್ಷದ ತೆಕ್ಕೆಗೆ ತರಲು ತಾಲ್ಲೂಕಿನ ಮತದಾರರು, ಪಕ್ಷದ ಮುಖಂಡರು, ಕಾರ್ಯಕರ್ತರು …

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಉದಯಗಿರಿ ಬಡಾವಣೆಯ ಕಿರಣ್ ಅಲಿಯಾಸ್ ಮರಿಕೆರೆ (೨೬) ಎಂಬಾತನೇ ತೀವ್ರವಾಗಿ ಹಲ್ಲೆಗೊಳಗಾಗಿ ಆಸ್ಪತೆಯಲ್ಲಿ …

strike

ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು. ಬೇಡಿಕೆಗಳ …

heavy rain shrirangapattana

ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ. ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್‌ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ …

honey bee attack shrirangapattana

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ಗಂಜಾಂನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 4 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಜಾಂನ ಗೋಸಾಯಿಘಾಟ್ ರಸ್ತೆಯಲ್ಲಿರುವ ಗಣೇಶ ದೇವಾಲಯದ ಬಳಿ ನಡೆಯುತ್ತಿದ್ದ ಮದುವೆ ಸಮಾರಂಭದ ವೇಳೆ ಗಂಡು-ಹೆಣ್ಣಿನ …

cheluvaraya swamy basavanna

ಮಂಡ್ಯ : ವಿಶ್ವಗುರು ಬಸವಣ್ಣನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ …

car accident mandya

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕುಮಾರಸ್ವಾಮಿ(38), ಅದ್ವೈತ್(8), ಅಕ್ಷತಾ(3) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಇವರು ಏಪ್ರಿಲ್.16ರಂದು ಬೆಂಗಳೂರಿನಿಂದ …

MGNREGA scheme

ಮಂಡ್ಯ : ಗ್ರಾಮೀಣ ಭಾಗದ ಜನರ ಜೀವನೋಪಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಶೇ.102 ರಷ್ಟು ಗುರಿ ಮೀರಿದ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲಾ ಪಂಚಾಯತ್ ಉತ್ತಮ ಸಾಧನೆ ಮಾಡಿದೆ. ಮ-ನರೇಗಾ …

ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …

Stay Connected​
error: Content is protected !!