Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮಂಡ್ಯ

Homeಮಂಡ್ಯ
Series of Heart Attack Deaths Continue in Hassan: One More Succumbs

ಮಂಡ್ಯ: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಹೃದಯಾಘಾತಕ್ಕೆ 44 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಗುಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. …

Young woman escapes with young man of another religion Uneasy atmosphere in the village

ಮಂಡ್ಯ: ಅನ್ಯಕೋಮಿನ ಯುವಕನ ಜೊತೆ ಯುವತಿ ರಾತ್ರೋರಾತ್ರಿ ಎಸ್ಕೇಪ್‌ ಆಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮದಲ್ಲಿ ನಡೆದಿದೆ. ಚಿನಕುರುಳಿ ಗ್ರಾಮದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಹಾಗೂ ಅನ್ಯಕೋಮಿನ ಯುವಕನ ನಡುವೆ ಕಳೆದ ಕೆಲ …

Cultural diversity of Mandya people in America

ಮಂಡ್ಯ : ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದಿ ಪದವಿ ಪಡೆದು ದೇಶದ ವಿವಿಧೆಡೆ ನೆಲೆಸಿರುವವರ ಬೃಹತ್ ಸಂಗಮ. ನೃತ್ಯ, ನಾಟಕ, ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಎಲ್ಲರೂ ಸಂಭ್ರಮಿಸಿದರು. ಅಮೆರಿಕದ ಒಕ್ಕಲಿಗರ ಪರಿಷತ್ತಿನ 18ನೇ ಸಮಾವೇಶ ಹಾಗೂ ವಿಶ್ವ ಒಕ್ಕಲಿಗರ ಸಮ್ಮೇಳನ ಕ್ಯಾಲಿಫೋರ್ನಿಯಾದ …

attack wage laborers

ಕಿಕ್ಕೇರಿ : ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವನಹಳ್ಳಿ ಅಮಾನಿಕೆರೆಯನ್ನು ನರೇಗಾ ಯೋಜನೆಯಡಿ 100ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಹೂಳೆತ್ತುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ವಿನಾ ಕಾರಣ ಮಹಿಳಾ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಕೂಲಿಕಾರರು …

leopard attack

ಪಾಂಡವಪುರ : ಮೇಕೆ ಮತ್ತು ಕುರಿಗಳ ಮೇಲೆ ಚಿರತೆ ದಾಳಿ ನಡೆಸಿ, 12 ಮೇಕೆಗಳನ್ನು ಕೊಂದಿದ್ದರೂ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದಿರುವುದನ್ನು ಖಂಡಿಸಿ ಟಿ.ಎಸ್.ಛತ್ರ ಗ್ರಾಮಸ್ಥರು ಸಾವನ್ನಪ್ಪಿದ ಮೇಕೆಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿಯ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು. ಟಿ.ಎಸ್.ಛತ್ರ ಗ್ರಾಮದ …

Land dispute: Fatal attack on a person

ಮಂಡ್ಯ : ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿ ನಡೆದಿದೆ. ತಾಲ್ಲೂಕಿನ ಕಟ್ಟೇದೊಡ್ಡಿ ಗ್ರಾಮದ ಮನೋಜ್‌ಗೌಡ (28) ಹಲ್ಲೆಗೊಳಗಾದವರು. ಅವರ ಮೇಲೆ ಅದೇ ಗ್ರಾಮದ ರಂಜನ್‌ಕುಮಾರ್, ಕೆ.ಜೆ.ಗಿರೀಶ್, ರವಿಕುಮಾರ್, …

Massive corruption in Mandya Sahitya Sammelan Annadani alleges

ಮಂಡ್ಯ : ಕಳೆದ 2024ರ ಡಿಸೆಂಬರ್ ತಿಂಗಳಿನಲ್ಲಿ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಆಗ್ರಹಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ …

thieves arrested

ಮಂಡ್ಯ : ಮಂಡ್ಯ ನಗರ ಸೇರಿದಂತೆ ಇತರೆ ಕಡೆಗಳಲ್ಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಗೋಪಿಕೃಷ್ಣ ಅಲಿಯಾಸ್ ಗೋಪಿ, …

Ravi Ganiga

ಮಂಡ್ಯ: ಕಾಲ ಕೂಡಿ ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್‌ ಶಾಸಕ ರವಿ ಗಣಿಗ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆಶಿ ಪರ …

ಮಳವಳ್ಳಿ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪೊಲೀಸ್ ಠಾಣಾ ವ್ಯಾಪ್ತಿಯ ಹೂವಿನಕೊಪ್ಪಲು ಬಳಿ ಇರುವ ಮರದ ಸಾ ಮಿಲ್ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರವೀಣ್ (21) ಆರೋಪಿ …

Stay Connected​
error: Content is protected !!