ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಬಿಬಿಎಂಪಿಯಲ್ಲಿ ಸಾಂಖ್ಯಿಕ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿದ್ದ ಮಂಗಲ್ ದಾಸ್ ಅವರು, ಮೂಲತಃ ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದವರಾಗಿದ್ದಾರೆ. ಈ …
ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ಬಿಬಿಎಂಪಿಯಲ್ಲಿ ಸಾಂಖ್ಯಿಕ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿದ್ದ ಮಂಗಲ್ ದಾಸ್ ಅವರು, ಮೂಲತಃ ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದವರಾಗಿದ್ದಾರೆ. ಈ …
ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದ ಮೂರ್ತಿ ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಟನ್ ಗಟ್ಟಲೇ ದಾಖಲೆಗಳಿದ್ದರೆ ಬಹಿರಂಗ ಪಡಿಸಲಿ ನಮ್ಮದೇನು ಅಭಿಯಂತ್ರವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಇಂದು(ಏಪ್ರಿಲ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಪ್ರಕಾರ ತಾವು ಒಬ್ಬರೇ ಸರಿ ಇರೋದು …
ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನಾ ಜಿಲ್ಲಾಧಿಕಾರಿ ಕುಮಾರ್ ದಿಢೀರ್ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದರು. ಕಚೇರಿಯ ವಿವಿಧ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಬಳಿಕ ಸಾರ್ವಜನಿಕ …
ಮಂಡ್ಯ: ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿಕೊಂಡು ಶಾಸಕರು ಬಂದ್ರಾ? ಅಥವಾ ನನ್ನನ್ನು ನೋಡಿಕೊಂಡು ಬಂದರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ನಾನು ಕಾರಣ ಅಲ್ಲ ಎಂದರೆ ಧರ್ಮಸ್ಥಳಕ್ಕೆ …
ಮಂಡ್ಯ: ತಮಿಳುನಾಡಿನಲ್ಲಿ ಅರುಂಧತಿಯಾರ್ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡುತ್ತಿದ್ದು, ರಾಜ್ಯದಲ್ಲಿಯೂ ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಕರ್ನಾಟಕ ಅರುಂಧತಿಯಾರ್ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಬು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್ ಸೇರಿದಂತೆ ಸ್ವಚ್ಛತಾ ಕಾರ್ಯಗಳಲ್ಲಿ …
ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್ ಬ್ಯಾಂಕ್ ಸಮೀಪ ನಡೆದಿದೆ. ಸೋನು, ಸಿಮ್ರಾನ್ ಹಾಗೂ ಸಿದ್ದೇಶ್ ಎಂಬುವವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತರು ಮೈಸೂರಿನ ಗೌಸಿಯಾನಗರದ ನಿವಾಸಿಗಳಾಗಿದ್ದಾರೆ. ಚಿಕ್ಕಾಯರಹಳ್ಳಿ ಮಾರಮ್ಮನ …
ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ …
ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇನ್ನೂ ಉತ್ಸವ ಸಿದ್ದತೆ ಬಗ್ಗೆ ವಿವರಣೆ ನೀಡಿದ ಜಿಲ್ಲಾಧಿಕಾರಿ ಕುಮಾರ, ಶ್ರೀದೇವಿ ಮತ್ತು ಭೂದೇವಿ ದೇವತೆಗಳು ಅಲಂಕೃತವಾಗಿ ವೈರಮುಡಿ ಅಕ್ಕಪಕ್ಕ ಇರಲಿವೆ. ವಜ್ರಖಚಿತ ರಾಜಮುಡಿ ಮತ್ತು …
ಮಂಡ್ಯ : ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಸಾರುವ ಮೇಲುಕೋಟೆ ಉತ್ಸವ ಕಳೆಗಟ್ಟಿದೆ. ಇಂದು ಮುಂಜಾನೆಯಿಂದಲೇ ಕಾರ್ಯಕ್ರಮ ಶುರುವಾಗಿದ್ದು, ಮಂಡ್ಯದಿಂದ ವೈರಮುಡಿ ಮೆರವಣಿಗೆ ಮೂಲಕ ಮೇಲುಕೋಟೆ ತಲುಪಲಿದೆ. ಇಂದು(ಏ.7)ಮುಂಜಾನೆಯೇ ಜಿಲ್ಲಾ ಖಜಾನೆಯಲ್ಲಿ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ವೈರಮುಡಿಯನ್ನು ಹೊರ ತೆಗೆಯಲಾಯಿತು. ಜಿಲ್ಲಾಧಿಕಾರಿ …