Mysore
36
few clouds

Social Media

ಬುಧವಾರ, 22 ಏಪ್ರಿಲ 2026
Light
Dark

ಮಂಡ್ಯ

Homeಮಂಡ್ಯ

ಕೆ.ಅರ್.ಪೇಟೆ: ಇಲ್ಲಿನ ಜಲಸೂರಿನಲ್ಲಿ 3.26 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಇಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು. ವಿದ್ಯಾರ್ಥಿನಿಲಯವನ್ನು ಉತ್ತಮವಾಗಿ ನಿರ್ವಹಿಸಿ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಅಹಾರ ನೀಡಿ. …

Minister Cheluvarayaswamy inaugurates additional building KRPete

ಕೆ.ಆರ್.ಪೇಟೆ: ತಾಲ್ಲೂಕಿನ ಸಂತೆಬಾಚಳ್ಳಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 1.13 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಉದ್ಘಾಟನೆ ಮಾಡಿದರು. ಸಿಎಸ್ಆರ್ ಯೋಜನೆಯಡಿ ಈ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಕೈಗಾರಿಕೋದ್ಯಮಿಗಳು ಆರೋಗ್ಯ …

ಮಂಡ್ಯ : ವಿಷಪೂರಿತ ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಚಿಕಿತ್ಸೆ ಫಲಕಾರಿ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಸಿದ್ದಪ್ಪ (65) ಮೃತ ವ್ಯಕ್ತಿ. ಮೂರು ದಿನಗಳ ಹಿಂದೆ ಜಮೀನಿನ ಬಳಿ …

ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್‌ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಅಣೆಕಟ್ಟೆಯಿಂದ ಯಾವುದೇ …

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) …

Target to crush 4.5 lakh metric tons of sugarcane MLA Ganiga Ravikumar

ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು. ಅವರು ಇಂದು ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶ …

KRS Dam

ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 120 ಅಡಿ ನೀರಿದ್ದು, ಇತಿಹಾಸದಲ್ಲೇ …

ಮಂಡ್ಯ: ತಲೆಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್‌ ಎಂದು ಗುರುತಿಸಲಾಗಿದೆ. ವಿದ್ಯುತ್‌ ಲೈನ್‌ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್‌ ಕಂಬ …

kaveri-dam-water-flow

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು …

ಮಂಡ್ಯ: ಜಿಲ್ಲೆಯ ಬಸ್‌ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು …

Stay Connected​
error: Content is protected !!