ಮಂಡ್ಯ: ಜಾರ್ಖಂಡ್‌ನ ಛೋಟಾ ನಾಗ್ಪುರ್ ಪ್ಲಾಟಿಯೊನಲ್ಲಿ ಜನಿಸಿದ ಒಬ್ಬ ಸಾಮಾನ್ಯ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಬಿರ್ಸಾ ಮುಂಡ ಅವರು ಬ್ರಿಟಿಷ್ ಸೈನ್ಯಕ್ಕೆ ಸಿಂಹ ಸ್ವಪ್ನವಾಗಿದ್ದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …










