ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ಭೇಟಿ ಆಗಿರಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಹನಿಟ್ರ್ಯಾಪ್ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಚಿವ …










