ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) …
ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) …
ಮಂಡ್ಯ : ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಬಾರಿ 4.5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು. ಅವರು ಇಂದು ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಪೂಜೆ ಸಲ್ಲಿಸಿ ಬಾಯ್ಲರ್‌ಗೆ ಅಗ್ನಿ ಸ್ಪರ್ಶ …
ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 120 ಅಡಿ ನೀರಿದ್ದು, ಇತಿಹಾಸದಲ್ಲೇ …
ಮಂಡ್ಯ: ತಲೆಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್ ಎಂದು ಗುರುತಿಸಲಾಗಿದೆ. ವಿದ್ಯುತ್ ಲೈನ್ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್ ಕಂಬ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು …
ಮಂಡ್ಯ: ಜಿಲ್ಲೆಯ ಬಸ್ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು …
30 ದಿನದೊಳಗಾಗಿ ಅಗತ್ಯ ಮಾಹಿತಿ ನೀಡಿ ಮಂಡ್ಯ : ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ, ಅಧಿಕಾರಿಗಳು ಆರ್.ಟಿ.ಐ. ಕಾಯ್ದೆಯ ಕುರಿತು ಮೊದಲು ಸಮರ್ಪಕವಾಗಿ ತಿಳಿದುಕೊಳ್ಳಿ, ಮಾಹಿತಿ ಹಕ್ಕು ಕಾಯ್ದೆಯ ಮೂಲ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಅರ್ಜಿದಾರರು …
ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ …
ಮಂಡ್ಯ: ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮಗುವನ್ನು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಕರೆದೊಯ್ದ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಜೂನ್ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ …