Mysore
25
overcast clouds

Social Media

ಮಂಗಳವಾರ, 16 ಜೂನ್ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ : ಕಾರ್ಯಕ್ರಮ ಇದ್ದಾಗ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ. ಲಾಠಿ ಹಿಡಿದು ನಿಂತ್ಕೊಳೋದು ನಮ್ ಜವಾಬ್ದಾರಿ ಅಲ್ಲ. ಇಂಟಲಿಜೆನ್ಸಿ ಬಳಸಿ ಸೆಕ್ಯೂರಿಟಿ ಕೊಡಬೇಕಾದದ್ದು ಪೊಲೀಸರ ಕರ್ತವ್ಯ. ನಾವು ಬಲವಂತವಾಗಿ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಮಾಡಿದ್ದಲ್ಲ ಎಂದು ಶಾಸಕ ಪಿ.ರವಿಕುಮಾರ್ ಸಮರ್ಥಿಸಿಕೊಂಡರು. …

ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …

ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ …

ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ …

ಮದ್ದೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಅಗರಲಿಂಗನದೊಡ್ಡಿ ಗ್ರಾಮದ ಬಳಿ ಭಾನುವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ಮಕ್ಸೂದ್ (21), ಅಯಾನ್ (25) ಮೃತಪಟ್ಟವರು. ಮುಜಾಹಿದ್ …

ಮದ್ದೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿ ತೆರಳುತ್ತಿದ್ದ ಓರ್ವ ಮೃತಪಟ್ಟು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಪಟ್ಟಣದ ಶಿವಪುರದ ಸತ್ಯಾಗ್ರಹ ಸೌಧದ ಬಳಿ ಸಂಭವಿಸಿದೆ. ತಾಲ್ಲೂಕಿನ ಕದಲೂರು ಗ್ರಾಮದ ಬಾಲುಗೌಡ(24) ಮೃತಪಟ್ಟವರು. ಇವರು ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದರು. …

ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ …

Manmul president

ಮಂಡ್ಯ : ಗೆಜ್ಜಲಗೆರೆ ಮನ್`ಮುಲ್' ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು. ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು. ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, …

car accident

ಮಂಡ್ಯ: ಡಿವೈಡರ್‌ ದಾಟಿ ಬಂದು ಎರಡು ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ. ಬೆಂಗಳೂರಿನಿಂದ ಬರುತ್ತಿದ್ದ ಕಾರೊಂದು ಡಿವೈಡರ್ ದಾಟಿ ಬಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು …

Stay Connected​
error: Content is protected !!