Mysore
20
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಶ್ರೀರಂಗಪಟ್ಟಣ: ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಯಲ್ಲಿ ಬದುಕಬೇಕು ಎಂಬ ಪುರುಷರ ಆಲೋಚನೆ ಬದಲಾದರೆ ಮಹಿಳೆಯರು ಇನ್ನೂ ಹೆಚ್ಚು ಸದೃಢರಾಗುತ್ತಾರೆ ಎಂದು ಮಹಿಳಾ ಸರ್ಕಾರಿ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥೆ ಹೇಮಲತಾ‌.ಎಚ್.ಸಿ ರವರು ಅಭಿಪ್ರಾಯಪಟ್ಟರು. ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಿದ ವಿಶ್ವ …

ಮಂಡ್ಯ: ಅಲ್ಪಸಂಖ್ಯಾತರ ಓಲೈಕೆ ಮಾಡಿ, ರೈತರನ್ನು ಕಡೆಗಣಿಸಿರುವ ರಾಜ್ಯ ಬಜೆಟ್ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಾಮ ಬಳಿದುಕೊಂಡು ಶಂಕ-ಜಾಗಟೆ ಬಾರಿಸಿ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಹಾಗೂ ಜನಪರ ಬಜೆಟ್ ಮಂಡಿಸಿದ್ದು, ಗ್ಯಾರೆಂಟಿ ಯೋಜನೆಗಳ ಜೊತೆಗೆ ಕೃಷಿ ಕ್ಷೇತ್ರಕ್ಕೆ ಸಿಂಹ ಪಾಲು ನೀಡಿರುವುದಕ್ಕೆ ಮಂಡ್ಯ ಜಿಲ್ಲಾ ಕಾಂಗ್ರೆಸ್, ಶಾಸಕರು, ಸಚಿವರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಹಾಗು ಮೈಷುಗರ್ …

ಮಳವಳ್ಳಿ: ವಿದ್ಯುತ್ ಕಂಬದಲ್ಲಿ ವಿದ್ಯುತ್ ತಂತಿ ಸರಿಪಡಿಸುವ ವೇಳೆ ಲೈನ್ ಮೆನ್‌ಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಶಿವನಸಮುದ್ರ ಗ್ರಾಮದಲ್ಲಿ ನಡೆದಿದೆ. ಹರ್ಷದ್ (28) ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದು, ಕಳೆದ 4 ವರ್ಷಗಳಿಂದ ಬೆಳಕವಾಡಿ ಶಾಖೆ ಕೆಇಬಿ …

ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ …

ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ. ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು. ವಿಸಿ …

ಶ್ರೀರಂಗಪಟ್ಟಣ : ಕಿಲ್ಕಾರಿಯು ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸೇವೆಯಾಗಿದ್ದು, ಗರ್ಭಿಣಿ,ಬಾಣಂತಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು. ತಾಲ್ಲೂಕಿನ ಬೆಳಗೊಳ ಗ್ರಾಮದ ಹಿರಿದೇವಿ ಬಡಾವಣೆಯ 3 ನೇಯ ಅಂಗನವಾಡಿ ಕೇಂದ್ರದಲ್ಲಿ ಜರುಗಿದ …

ಮಂಡ್ಯ: ರಾಜ್ಯ ಸರ್ಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೆ ಭೀಕರ ಬರ ಪರಿಸ್ಥಿತಿ ಎದುರಾಗುತ್ತೆ. ಆದ್ದರಿಂದ ರಾಜ್ಯ ಬಜೆಟ್‌ ರೈತರ …

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಗದ್ದೆಗಿಳಿದು ರೈತರೊಂದಿಗೆ ಭತ್ತದ ನಾಟಿ ಮಾಡಿದರು. ಯುವಕ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ …

ಮಂಡ್ಯ: ದುಷ್ಕರ್ಮಿಗಳು ಹಚ್ಚಿದ ಬೆಂಕಿಯಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಬೂದಿಯಾಗುತ್ತಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಶಿಂಷಾ ಅರಣ್ಯ ಪ್ರದೇಶದಲ್ಲಿ ಜರುಗಿದೆ. ಶಿಂಷಾ ಅರಣ್ಯಕ್ಕೆ ಸೇರಿದ ಸೊಪ್ಪಿನ ಗುಡ್ಡೆ ಪ್ರದೇಶದಲ್ಲಿ ಸಂಜೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡು ನೂರಾರು …

Stay Connected​
error: Content is protected !!