Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

ಮಂಡ್ಯ

Homeಮಂಡ್ಯ

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಂದು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಲಿದ್ದಾರೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸುವ ಸಲುವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ …

ಮಂಡ್ಯ: ಬಿಹಾರದಲ್ಲಿನ ಬೌದ್ಧಗಯಾ ಕೇಂದ್ರದ ಸಂಪೂರ್ಣ ಆಡಳಿತವನ್ನು ಮೂಲ ಬುದ್ಧ ಅನುಯಾಯಿಗಳಿಗೆ ಬಿಡಿಸಿಕೊಡುಬೇಕು ಎಂದು ಬೆಂಗಳೂರಿನ ಸ್ಪೂರ್ತಿಧಾಮದ ಧಮ್ಮವೀರ ಬಂತೇಜಿ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದ ಬೌದ್ಧಗಯಾ ಕೇಂದ್ರವು ಹಿಂದಿನಿಂದ ಬುದ್ಧರ ಅನುಯಾಗಿಗಳಾಗಿ ಬೌದ್ಧರ ಸಿದ್ದಾಂತಗಳನ್ನು ಪಾಲಿಸುವವರಿಗೆ ನೀಡಬೇಕು ಎಂದರು. …

ಮಂಡ್ಯ: ಕಾಡಾನೆ ದಾಳಿಯಿಂದ ಬಾಳೆ ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರು ಎಂಬುವವರ ತೋಟಕ್ಕೆ ನುಗ್ಗಿದ್ದ ಕಾಡಾನೆಗಳು ಬಾಳೆ ಬೆಳೆಯನ್ನು ತಿಂದು ಸಂಪೂರ್ಣವಾಗಿ ನಾಶಪಡಿಸಿವೆ. ಬೆಳಿಗ್ಗೆ ಎದ್ದು ಬಾಳೆ ತೋಟ ನೋಡುತ್ತಿದ್ದಂತೆ …

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …

ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ …

ಮಂಡ್ಯ: ಶಿಕ್ಷಣದ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಸಾಧ್ಯವಾದಷ್ಟು ಶೀಘ್ರವಾಗಿ ಶಿಕ್ಷಕರ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು (ಮಾ.1) ರಂದು ಮಂಡ್ಯ …

ಮಂಡ್ಯ: ನಿಮಗೆ ತಾಕತ್ತಿದ್ದರೆ ಡಿಕೆಶಿಯನ್ನು ಪಕ್ಷದಿಂದ ಅಮಾನತು  ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌ ಪಕ್ಷಕ್ಕೆ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೇಳಿದರು ಅವರ ಹೇಳಿಕೆಗಳನ್ನು ದಿಕ್ಕರಿಸಿ ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದಾರೆ. ಡಿಕೆಶಿ …

ಮಂಡ್ಯ: ಅಧಿಕಾರಿಗಳು ಸಾರ್ವಜನಿಕರು ತಮ್ಮ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಷ್ಟಗಳನ್ನು ಆಲಿಸಿ ಸೌಜನ್ಯದಿಂದ ವರ್ತಿಸಿದರೆ ಮಾನವ ಹಕ್ಕು ಉಲ್ಲಂಘನೆಯ ಪ್ರಕರಣಗಳು ಸಾಕಷ್ಟು ಕಡಿಮೆಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಅವರು …

ಮಂಡ್ಯ: ಜಿಲ್ಲೆಯ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್‌ ಭಟ್‌ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಿದರು. ಅಧ್ಯಕ್ಷರ ಜೊತೆಗೆ ಸದಸ್ಯರಾದ ಕೆ.ವೆಂಕಟಗೋಡಿ ಅವರು ಸೇರಿ ಶ್ರೀ.ಡಿ.ದೇವರಾಜ ಅರಸು ಮೆಟ್ರಿಕ್‌ …

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಅರುಣ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಬೆಂಗಳೂರು-ಮೈಸೂರು ಹೆದ್ದಾರಿಗೆ ಟರ್ನ್‌ ತೆಗೆದುಕೊಳ್ಳುತ್ತಿದ್ದ ವೇಳೆ ಬಸ್ಸಿನ ಹಿಂಬದಿ ಚಕ್ರಕ್ಕೆ …

Stay Connected​
error: Content is protected !!