Mysore
24
broken clouds

Social Media

ಶನಿವಾರ, 02 ಮೇ 2026
Light
Dark

ಮಂಡ್ಯ

Homeಮಂಡ್ಯ
krs dam

ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ. ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್‍ಎಸ್ …

krs reservoir

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ಒಳಹರಿವು 17 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು …

Another child dies

ಮಂಡ್ಯ: ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದ 7 ವರ್ಷದ ಸಾನ್ವಿ ಎಂಬುವವಲೇ ಮೃತ ಬಾಲಕಿಯಾಗಿದ್ದಾಳೆ. ಟೈಲ್ಸ್ …

ಮಂಡ್ಯ: ೭೦ ವರ್ಷದ ವೃದ್ದೆಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೂರು ವರ್ಷದ ಬಳಿಕ ಜಿಲ್ಲೆಯಲ್ಲಿ ಮೊದಲ ಕೋವಿಡ್-೧೯ ಪ್ರಕರಣ ಇದಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ವೃದ್ದೆಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಕೆಮ್ಮು, ಜ್ವರ ಮತ್ತು ಶೀತ ಹಿನ್ನೆಲೆಯಲ್ಲಿ ಚಿ‌ಕಿತ್ಸೆಗೆಂದು ಶುಕ್ರವಾರ ಮಂಡ್ಯ ವೈದ್ಯಕೀಯ …

farmers

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮವಹಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ತಿಳಿಸಿದ್ದಾರೆ. ಪ್ರಸ್ತುತ …

mb patil (1)

ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಅಖಿಲ ಭಾರತ ವೀರಶೈವ …

N Cheluvarayaswamy

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ …

Chaluvarayaswamys birthday

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ …

ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …

B Veerappa

ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ಇಂದು(ಮೇ.29) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …

Stay Connected​
error: Content is protected !!